No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಕರ್ನಾಟಕದಲ್ಲೂ ಧಾರ್ಮಿಕ ಕಾರಿಡಾರ್‌ಗಳ ಅಭಿವೃದ್ದಿಯತ್ತ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ

ಕೆ ಆರ್‌ ಪೇಟೆಯಲ್ಲಿನ ಶ್ರೀ ಮಲೆ ಮಹದೇಶ್ವರ ಮಹಾಕುಂಭ ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 15, 2022
in ಮಂಡ್ಯ
0
ಕರ್ನಾಟಕದಲ್ಲೂ ಧಾರ್ಮಿಕ ಕಾರಿಡಾರ್‌ಗಳ ಅಭಿವೃದ್ದಿಯತ್ತ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೆ.ಆರ್‌ ಪೇಟೆ  |

ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‌ ಗಳ ಅಭಿವೃದ್ದಿಗೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ CM Basavaraja Bommai ಅವರು ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ Minister Shashikala Jolle ತಿಳಿಸಿದರು.

ಇಂದು ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆಯ ಅಂಬಿಗರಹಳ್ಳಿ – ಸಂಗಾಪುರ – ಪುರ ಗ್ರಾಮಗಳ ತ್ರಿವೇಣಿ ಸಂಗಮದಲ್ಲಿ ನಾಲ್ಕು ದಿನಗಳ ಐತಿಹಾಸಿಕ ಮಹಾಕುಂಭಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೆ ಆರ್‌ ಪೇಟೆಯಲ್ಲಿ ದಕ್ಷಿಣ ಭಾರತದ ಮಹಾಕುಂಭಮೇಳವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ. ಮಲೆ ಮಹದೇಶ್ವರರು ಶ್ರೀಶೈಲದಿಂದ ಬಂದಾಗ ಪಾದಸ್ಪರ್ಶ ಮಾಡಿದ್ದ ಪವಿತ್ರ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಬಹಳ ವಿಶೇಷ. ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಧಾರ್ಮಿಕ ಸಂಸ್ಕೃತಿಯನ್ನ ಜನ ಮಾನಸದಲ್ಲಿ ಬಿತ್ತಿ ಬೆಳೆಸುವ ಕಾರ್ಯ ನಡೆಸಲಾಗುತ್ತಿದೆ. ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಸರಕಾರವೂ ಚಿಂತನೆ ನಡೆಸಿದ್ದು, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.

2014 ರಲ್ಲಿ ಭಾರತದ ಪ್ರಧಾನಿ ಸ್ಥಾನ ವಹಿಸಿಕೊಂಡಾಗಿನಿಂದಲೂ ನರೇಂದ್ರ ಮೋದಿಯವರು ಹಲವಾರು ಹಿಂದೂ ದೇವಾಲಯಗಳ ಗತ ವೈಭವ ಮರಳುವಂತೆ ಕ್ರಮವಹಿಸಿದ್ದಾರೆ. ಪ್ರಖ್ಯಾತ ದೇವಸ್ಥಾನಗಳ ಜೀರ್ಣೋದ್ದಾರವೂ ನಡೆಸಲಾಗಿದೆ. ಕಾಶಿ ವಿಶ್ವನಾಥ ಧಾಮ, ಶ್ರೀ ಮಹಾಕಾಲ್‌ ಲೋಕ, ಕೇದಾರನಾಥ್‌ ದೇವಾಲಯ, ಸೋಮನಾಥ ದೇವಾಲಯ, ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದಾಗಿನಿಂದ ಅಲ್ಲೂ ದೇವಸ್ಥಾನಗಳ ಜೀರ್ಣೋದ್ದಾರ ನಡೆಸಲಾಗುತ್ತಿದೆ. ಇದೇ ರೀತಿಯಲ್ಲಿ ನಮ್ಮ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‌ಗಳನ್ನು ಅಭಿವೃದ್ದಿಗೊಳಿಸುವತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಧಾರ್ಮಿಕ ಕಾರಿಡಾರ್‌ಗೆ ಸಿಎಂ ಒಲವು:
ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನ ನೀಡುವ ಮೂಲಕ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಮುಜರಾಯಿ ಇಲಾಖೆಗೆ ಮಹತ್ವ ನೀಡಿದೆ. ಇದರಿಂದಾಗಿ 10 ಹಲವು ವಿಶೇಷ ಯೋಜನೆಗಳನ್ನು ಪ್ರಾರಂಭಿಸಲು ಸಾಧ್ಯವಾಗಿದೆ. ರಾಜ್ಯದಲ್ಲೂ ಕಾಶಿ, ಉಜ್ಜೈನಿ ನಂತಹ ಕಾರಿಡಾರ್‌ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತಮ್ಮ ಒಲವು ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಪ್ರವಾಸ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಲ್ಲಿ ಅಭಿವೃದ್ದಿಗೊಳಿಸಲಾದ ಕಾರಿಡಾರ್‌ ಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಲ್ಲದೇ ರಾಜ್ಯದಲ್ಲೂ ಇಂತಹ ಅಭಿವೃದ್ದಿಯನ್ನು ಕೈಗೊಳ್ಳುವ ಇಂಗಿತ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ದೇವಸ್ಥಾನಗಳ ಸಮಗ್ರ ಅಭಿವೃದ್ದಿಯ ಕನಸನ್ನ ಸಾಕಾರಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

Also read: ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ,  ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರು ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶ್ರೀ ಶಿವಾನಂದಪುರಿ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ ಶ್ರೀ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಶ್ರೀ ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಶ್ರೀ ಸಾಲೂರು ಬೃಹನ್ಮಠ ಪೀಠಾಧ್ಯಕ್ಷರು ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು,ಅಬಕಾರಿ ಮತ್ತು  ಜಿಲ್ಲಾ ಉಸ್ತುವಾರಿ ಸಚಿವರು ಕೆ.ಗೋಪಾಲಯ್ಯ, ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡೆ  ಸಚಿವರಾದ ಡಾ. ನಾರಾಯಣಗೌಡ,ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ,  ತಹಶೀಲ್ದಾರ್ ರೂಪ,ಸಣ್ಣ ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiK.R. PeteKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaMinister Shashikala JolleNewsinKannadaNewsKannadaಕೆ.ಆರ್. ಪೇಟೆಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಸಚಿವರಾದ ಶಶಿಕಲಾ ಜೊಲ್ಲೆ
Share197Tweet123Send
Previous Post

ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ

Next Post

ಡಾ. ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ ಕಟ್ಟಡಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಾ. ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ ಕಟ್ಟಡಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ

ಡಾ. ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ ಕಟ್ಟಡಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
SWR to run special trains for Good Friday, Easter rush

ಬೆಂಗಳೂರು – ರೂಪ್ಸಾ ನಡುವೆ ವಿಶೇಷ ರೈಲು ಸೇವೆ

April 14, 2026
ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

April 14, 2026
‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

April 14, 2026
ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

April 14, 2026
ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL