No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಕಾಬೂಲ್ ನಿಲ್ದಾಣದಲ್ಲಿ ವಿಮಾನ ಏರಲು ನೂಕುನುಗ್ಗಲು: ಐವರು ಸಾವು

kalpa News by kalpa News
August 16, 2021
in ಅಂತಾರಾಷ್ಟ್ರೀಯ
0
ಕಾಬೂಲ್ ನಿಲ್ದಾಣದಲ್ಲಿ ವಿಮಾನ ಏರಲು ನೂಕುನುಗ್ಗಲು: ಐವರು ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಕಾಬೂಲ್: ಇಲ್ಲಿಂದ ಹೊರಟಿದ್ದ ವಿಮಾನ ಏರಲು ಏರ್’ಪೋರ್ಟ್‌ನಲ್ಲಿ ಸಾವಿರಾರು ಸಂಖ್ಯೆಯ ಜನರ ಒಮ್ಮೆಲೆ ಪ್ರಯತ್ನ ಪಟ್ಟಿದ್ದರಿಂದ ಉಂಟಾದ ನೂಕುನುಗ್ಗಲಿನಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಅಫ್ಘಾನಿಸ್ಥಾನದಲ್ಲಿ ಉಗ್ರರು ಅಧಿಪತ್ಯ ಸ್ಥಾಪಿಸಿದ ನಂತರ ಅಲ್ಲಿನ ನಿವಾಸಿಗಳು ಜೀವ ಉಳಿಸಿಕೊಳ್ಳುವ ಸಲುವಾಗಿ ಬೇರೆ ದೇಶಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿ ಭಾರೀ ನೂಕು ನುಗ್ಗಲು ಉಂಟಾಗಿತ್ತು.


ಪ್ರತ್ಯಕ್ಷದರ್ಶಿಯೊಬ್ಬರು ಸುದ್ದಿ ಸಂಸ್ಥೆಗೆ ಈ ಬಗ್ಗೆ ತಿಳಿಸಿದ್ದು, ಐದು ಮಂದಿ ಮೃತ ದೇಹಗಳನ್ನು ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿರುವುದನ್ನು ನೋಡಿದ್ದೇವೆ. ಅವರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆಯೇ ಅಥವಾ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ.

ಈ ಮೊದಲು, ತಾಲಿಬಾನ್ ಸ್ವಾಧೀನದ ನಂತರ ದೇಶದಿಂದ ಹೊರಹೋಗುವ ವಿಮಾನವನ್ನು ಹಿಡಿಯಲು ಸಾವಿರಾರು ಅಫ್ಘಾನಿಸ್ಥಾನರು ಟಾರ್ಮ್ಯಾಕ್’ನಲ್ಲಿ ನೆರೆದಿದ್ದಾಗ ಅಮೆರಿಕದ ಪಡೆಗಳು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದವು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: AfghanistanAirportInternational NewsKabulKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಫ್ಘಾನಿಸ್ಥಾನಏರ್’ಪೋರ್ಟ್ಕಾಬೂಲ್:
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಬೂಲ್ ಏರ್’ಸ್ಪೇಸ್ ಸ್ಥಗಿತ: ಆಫ್ಘಾನಿಸ್ಥಾನಕ್ಕೆ ಭಾರತ ಸೇರಿ ಎಲ್ಲ ವಿಮಾನ ಹಾರಾಟ ರದ್ದು

Next Post

ಲಸಿಕೆ ವಿತರಣೆಯಲ್ಲಿ ತೊಂದರೆ: ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಹಾಲಪ್ಪ

kalpa News

kalpa News

Next Post
ಲಸಿಕೆ ವಿತರಣೆಯಲ್ಲಿ ತೊಂದರೆ: ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಹಾಲಪ್ಪ

ಲಸಿಕೆ ವಿತರಣೆಯಲ್ಲಿ ತೊಂದರೆ: ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಹಾಲಪ್ಪ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL