No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

kalpa News by kalpa News
June 18, 2025
in ಚಿಕ್ಕಮಗಳೂರು
0
ballari-rpf-grp-seize-29kg-ganja-amaravati-express
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಡೂರು/ಯಶವಂತಪುರ  |

ರೈಲ್ವೆ ರಕ್ಷಣಾ ಪಡೆ #Railway Protection Force ನಡೆಸಿದ ನಡೆಸಿದ ಕಾರ್ಯಾಚರಣೆಯಲ್ಲಿ ಟಾಟಾನಗರ – ಯಶವಂತಪುರ ಎಕ್ಸ್’ಪ್ರೆಸ್ ರೈಲಿನಲ್ಲಿ 5.050 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ಆಪರೇಷನ್ ನಾರ್ಕೋಸ್ ಆಧೀನದಲ್ಲಿ ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಈ ರೈಲಿನಲ್ಲಿ ಮಾದಕ ವಸ್ತುವನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಮೈಸೂರು ಆರ್’ಪಿಎಫ್ ಹಿರಿಯ ವಿಭಾಗೀಯ ಭದ್ರತಾ ಆಯುಕ್ತರಾದ ಜೆ.ಆರ್. ಸ್ಯಾಮ್ ಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಕಾರ್ಯಾಚರಣೆಯ ಪರಿಶೀಲನೆ ವೇಳೆ ಪರಿಶೀಲನೆ ವೇಳೆ ಮಹೇಂದ್ರ ದಾಸ್ (57), ಧನು ರವಿ ದಾಸ್ ಅವರ ಪುತ್ರ, ಬಿಹಾರದ ಜಮುಯ್ ಜಿಲ್ಲೆಯ ಸೋನಾ ಗ್ರಾಮದ ನಿವಾಸಿಯಾಗಿರುವ ಹಾಗೂ ಈ ರೈಲಿನಲ್ಲಿ ನಲ್ಲಿ ಬೆಡ್ರೋಲ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾನೆ. ಈ ವ್ಯಕ್ತಿಯು 5.050 ಕೆಜಿ ಗಾಂಜಾ ಹೊಂದಿರುವ ಚೀಲವನ್ನು ಕೈಯಲ್ಲಿ ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ಈ ಮಾದಕ ವಸ್ತುವನ್ನು ಕಡೂರು ರೈಲು ನಿಲ್ದಾಣದಲ್ಲಿ ವಶಪಡಿಸಲಾಗಿದ್ದು, ಈ ಪ್ರಕರಣವನ್ನು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಯಿತು. ಅಬಕಾರಿ ಇಲಾಖೆಯ ಇನ್ಸ್’ಪೆಕ್ಟರ್ ಸಂದೀಪ್ ಅವರು ಜಪ್ತಿ ಮಾಡಿದರು. ವಶಪಡಿಸಿದ ವಸ್ತುಗಳು ಗಾಂಜಾ 5.050 ಕೆಜಿ ರೂ.3,03,000, ಮತ್ತು ಒಂದು ಮೊಬೈಲ್ ಸೇರಿ ಒಟ್ಟು 3,10,000 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆ ಮೂಲಕ ರೈಲ್ವೆ ರಕ್ಷಣಾ ಪಡೆ ನಿಷಿದ್ಧ ಮಾದಕ ವಸ್ತು ಸಾಗಣೆಯ ವಿರುದ್ಧದ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದು, ಸಾರ್ವಜನಿಕ ಸುರಕ್ಷತೆ ಹಾಗೂ ಭಾರತೀಯ ರೈಲ್ವೆಯ ಸಮಗ್ರತೆಯನ್ನು ಕಾಯ್ದುಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ರೈಲ್ವೆ ಭದ್ರತಾ ಪಡೆ ನಡೆಸಿದ ಈ ಕಾರ್ಯಾಚರಣೆಯಲ್ಲಿ ಮೈಸೂರು ಸಿಬಿಐ ಸಹಾಯಕ ಉಪನಿರೀಕ್ಷಕ ಬಿ. ಆನಂದ್, ಸಿಬ್ಬಂದಿಗಳಾದ ಟಿ. ಶಿವಾನಂದ, ಮುಜಮ್ಮಿಲ್ ಖಾನ್, ಜಿ. ಶಿವಮೂರ್ತಿ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

               

Tags: ChikkamagaluruKadur/YashavanthapuraKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRailway Protection Forceಕಡೂರು/ಯಶವಂತಪುರರೈಲ್ವೆ ರಕ್ಷಣಾ ಪಡೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ | ಫೋಟೋ ವೈರಲ್

Next Post

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

kalpa News

kalpa News

Next Post
ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

ಜೂ.19ರಂದು 'ದಾಸ ಶೃತಿ' ಗಾಯನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL