ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ರಾಜ್ಯದ ಗ್ರಾಮೀಣ ಭಾಗದ ಯುವ ಜನತೆಗೆ ಇರುವಲ್ಲಿಯೇ ತೆರಳಿ ಸೂಕ್ತ ಕೌಶಲ್ಯ ತರಬೇತಿ ಮೂಲಕ ಜೀವನೋಪಾಯ ಕಲ್ಪಿಸುವ ಕೌಶಲ್ಯ ರಥ – Skill on Wheels ನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಇಂದು ಉದ್ಘಾಟಿಸಿದರು.
ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಮುರುಗೇಶ್ ನಿರಾಣಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ,ರಾಜೂ ಗೌಡ, ಸಂಸದ ಉಮೇಶ್ ಜಾಧವ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Also read: ಆರ್‍ಯವೈಶ್ಯ ಮಹಾಜನ ಸಮಿತಿ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post