No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗಡಿಯಲ್ಲಿ ಗುಂಡಿನ ಚಕಮಕಿ | ಇಬ್ಬರು ಉಗ್ರರು ಅರೆಸ್ಟ್ | ನಾಲ್ವರು ಯೋಧರು ಹುತಾತ್ಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 22, 2023
in ರಾಷ್ಟ್ರೀಯ
0
ಹೆಪ್ಪಗಟ್ಟಿಸುವ ಚಳಿಯಲ್ಲೂ ಶತ್ರುಗಳನ್ನು ಬೇಟೆಯಾಡಿದ ಯೋಧರು

Representational Image Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಾಜೌರಿ(ಜಮ್ಮು ಕಾಶ್ಮೀರ)  |

ಇಲ್ಲಿನ ರಾಜೌರಿಯ ಸೋಲ್ಕಿ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ #Terrorist ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಅಧಿಕಾರಿಗಳೂ ಸೇರಿದಂತೆ ನಾಲ್ವರು ಯೋಧರು ವೀರಸ್ವರ್ಗ #martyr ಸೇರಿದ್ದಾರೆ.

ಇಲ್ಲಿನ ಕಾಲಾಕೋಟ್ ಪ್ರದೇಶದಲ್ಲಿ ಜೈಶ್ ಉಗ್ರರ ಹಲವು ತಂಡಗಳು ಅಡಗಿವೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಸೇನೆ #IndianArmy ಕಾರ್ಯಾಚರಣೆ ನಡೆಸುತ್ತಿದೆ.
ಈ ವೇಳೆ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳೂ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಇದೇ ವೇಳೆ ಇಬ್ಬರು ಭಯೋತ್ಪಾದಕರನ್ನು #Terrorist ಜೀವಂತ ಸೆರೆ ಹಿಡಿಯುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.
Kalahamsa Infotech private limitedಇದೇ ವೇಳೆ ಧರ್ಮಶಾಲಾದ ಬಾಜಿಮಲ್ ಪ್ರದೇಶದಲ್ಲೂ ಸಹ ಉಗ್ರರು ಹಲವು ಗುಂಪುಗಳಾಗಿ ಅಡಗಿದ್ದಾರೆ ಎಂಬ ಮಾಹಿತಿಯ ಆಧಾರದಲ್ಲಿ ಈ ಭಾಗದಲ್ಲೂ ಸಹ ಸೇನೆ ಹಾಗೂ ಜಮ್ಮು ಕಾಶ್ಮೀರ #JammuKashmir ಪೊಲೀಸರು ಜಂಟಿಯಾಗಿ ಕೂಂಬಿಂಗ್ #Combing ನಡೆಸುತ್ತಿದ್ದಾರೆ. ಇಲ್ಲೂ ಸಹ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಹಲವು ಯೋಧರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಬಾಜಿಮಲ್ ಪ್ರದೇಶದ ಬಳಿಯ ಗುಲಾಬ್’ಗಢ ಅರಣ್ಯ ಪ್ರದೇಶದಲ್ಲಿ ಜೈಶ್ ಸಂಘಟನೆಯ ವಿವಿಧ ಗುಂಪುಗಳು ಚದುರಿ ಬೀಡುಬಿಟ್ಟಿವೆ ಎಂಬ ಮಾಹಿತಿ ಸೇನೆಗೆ ಅಕ್ಟೋಬರ್ ಮೊದಲ ವಾರದಲ್ಲೇ ಮಾಹಿತಿಯಿತ್ತು ಎಂದು ಹೇಳಲಾಗಿದೆ. ಆದರೆ, ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ನ.19 ರಂದು ಕಾಲಾಕೋಟ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dharmashalaencounterindian armyIslamic terrorJammu KashmirKannada News WebsiteLatest News Kannadamartyrಗುಂಡಿನ ಚಕಮಕಿಜಮ್ಮು ಕಾಶ್ಮೀರಜೈಶ್ಧರ್ಮಶಾಲಾಭಯೋತ್ಪಾದಕಯೋಧಹುತಾತ್ಮ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.24ರಿಂದ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆ ವಾರ್ಷಿಕೋತ್ಸವ | ಸಾಧಕರಿಗೆ ಗೌರವ

Next Post

ಕುಂಸಿ ಬಳಿ ರೈಲಿಗೆ ಸಿಲುಕಿ ಆನಂದಪುರಂ ರೈಲ್ವೆ ಸ್ಟೇಷನ್ ಮಾಸ್ಟರ್ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುಂಸಿ ಬಳಿ ರೈಲಿಗೆ ಸಿಲುಕಿ ಆನಂದಪುರಂ ರೈಲ್ವೆ ಸ್ಟೇಷನ್ ಮಾಸ್ಟರ್ ಸಾವು

ಕುಂಸಿ ಬಳಿ ರೈಲಿಗೆ ಸಿಲುಕಿ ಆನಂದಪುರಂ ರೈಲ್ವೆ ಸ್ಟೇಷನ್ ಮಾಸ್ಟರ್ ಸಾವು

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL