No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
  • Advertise With Us
  • Grievances
  • About Us
  • Contact Us
Saturday, October 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕಲಬುರಗಿ

ಸೂಲಿಬೆಲೆಗೆ ಸಾಂವಿಧಾನಿಕ ಜಯ | ಚಿತ್ತಾಪುರ ಕಾರ್ಯಕ್ರಮಕ್ಕೆ ಹೇರಿದ್ದ ನಿರ್ಬಂಧ ಕೋರ್ಟ್’ನಿಂದ ರದ್ದು

ಖರ್ಗೆ ಸಾಹೇಬರ ಪ್ರಯತ್ನಕ್ಕೆ ಕೋರ್ಟ್ ಮಂಗಳಾರತಿ ಎತ್ತಿದೆ: ಚಕ್ರವರ್ತಿ ಕಟಕಿ

kalpa News by kalpa News
February 29, 2024
in ಕಲಬುರಗಿ, ಬೆಂಗಳೂರು ನಗರ
0
ಹರ್ಷ ಹತ್ಯೆ, ಹಿಂಸಾಚಾರ ಪ್ರಕರಣ-ಗುಪ್ತಚರ ಇಲಾಖೆ ವೈಫಲ್ಯವೂ ಕಾರಣ: ಸೂಲಿಬೆಲೆ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಲಬುರಗಿ/ಬೆಂಗಳೂರು  |

ಚಿಂತಕ ಚಕ್ರವರ್ತಿ ಸೂಲಿಬೆಲೆ Chakravarthy Sulibele ಅವರಿಗೆ ಕಲಬುರಗಿ ಪ್ರವೇಶಕ್ಕೆ ತಹಶೀಲ್ದಾರ್, ಪೊಲೀಸರು ಹೇರಿದ್ದ ನಿರ್ಬಂಧದ ಆದೇಶವನ್ನು ರಾಜ್ಯ ಹೈಕೋರ್ಟ್ High Court ತೆರವುಗೊಳಿಸಿದ್ದು, ಈ ಮೂಲಕ ವಿರೋಧಿಗಳಿಗೆ ಭಾರೀ ಮುಖಭಂಗ ಆದಂತಾಗಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆಯೋಜಿಸಲಾಗಿದ್ದ ನಮೋ ಭಾರತ್ ಕಾಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಳ್ಳಬೇಕಿತ್ತು. ಆದರೆ, ನಿನ್ನೆ ರಾತ್ರಿ ಅವರನ್ನು ಬಾಲ್ಕಿ ಬಳಿಯಲ್ಲಿ ತಡೆಯಲಾಗಿತ್ತು. ಸೂಲಿಬೆಲೆ ಅವರು ಕಲಬುರಗಿ ಪ್ರವೇಶಿಸದಂತೆ ತಡರಾತ್ರಿ 11 ಗಂಟೆಗೆ ಆದೇಶವನ್ನು ಹೊರಡಿಸಲಾಗಿತ್ತು.
ಈ ನಿರ್ಬಂಧವನ್ನು ಪ್ರಶ್ನಿಸಿ ಚಕ್ರವರ್ತಿ ಸೂಲಿಬೆಲೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿ ಪರಿಶೀಲನೆ ನಡೆಸಿ, ವಾದ ಆಲಿಸಿದ ನ್ಯಾಯಾಲಯ ತಹಶೀಲ್ದಾರ್ ಹಾಗೂ ಪೊಲೀಸರು ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ನಮೋ ಭಾರತ್ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಪಾಲ್ಗೊಳ್ಳಲಿದ್ದಾರೆ.

Also read: ಸೂಲಿಬೆಲೆಗೆ ಸಾಂವಿಧಾನಿಕ ಜಯ | ಚಿತ್ತಾಪುರ ಕಾರ್ಯಕ್ರಮಕ್ಕೆ ಹೇರಿದ್ದ ನಿರ್ಬಂಧ ಕೋರ್ಟ್’ನಿಂದ ರದ್ದು

ಇನ್ನು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಚಕ್ರವರ್ತಿ ಸೂಲಿಬೆಲೆ ಅವರು, ಚಿತ್ತಾಪುರದಲ್ಲಿ ಕಾರ್ಯಕ್ರಮ ತಡೆಯುವ ಖರ್ಗೆ Kharge ಸಾಹೇಬರ ಪ್ರಯತ್ನಕ್ಕೆ ಕೋರ್ಟ್ ಮಂಗಳಾರತಿ ಎತ್ತಿದೆ ಎಂದು ಕಟಕಿಯಾಡಿದ್ದಾರೆ.

ಇಂದು ಸಂಜೆ ಚಿತ್ತಾಪುರದಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮ ನಡೆಯಲಿದೆ. ಇದು ಬಾಬಾ ಸಾಹೇಬರು ನಮಗೆ ನೀಡಿರುವ ಸಂವಿಧಾನದ ಹಕ್ಕಿಗೆ ಜಯ. ಲಾಯರ್’ಗಳು – 1, ಖರ್ಗೆ – 0 ಎಂದಿರುವ ಅವರು, ಬನ್ನಿ ನಾವೆಲ್ಲರು ಸೇರಿ ಭಾರತಮಾತೆಗೆ ಜೈಕಾರದ ಉದ್ಘೋಷವನ್ನು ಮೊಳಗಿಸೋಣ ಎಂದು ಕರೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/02/VID-20240229-WA0024.mp4
Tags: Chakravarthy SulibeleHigh CourtKalburgi/BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಕಲಬುರಗಿ/ಬೆಂಗಳೂರುಚಕ್ರವರ್ತಿ ಸೂಲಿಬೆಲೆಹೈಕೋರ್ಟ್‌
Share232Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆ.ಶಿವರಾಂ ಬದುಕಿದ್ದಾರೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ | ಒಡನಾಡಿಗಳ ಸ್ಪಷ್ಟನೆ | ಗೊಂದಲ ಆಗಿದ್ದೆಲ್ಲಿ?

Next Post

ಅಸಾಧ್ಯವಾದುದು ಯಾವುದೂ ಇಲ್ಲ, ವಿದ್ಯಾರ್ಥಿಗಳೇ ಸವಾಲು ಎದುರಿಸಿ: ರಾಜೇಂದ್ರ ಭಟ್ ಕರೆ

kalpa News

kalpa News

Next Post
ಅಸಾಧ್ಯವಾದುದು ಯಾವುದೂ ಇಲ್ಲ, ವಿದ್ಯಾರ್ಥಿಗಳೇ ಸವಾಲು ಎದುರಿಸಿ: ರಾಜೇಂದ್ರ ಭಟ್ ಕರೆ

ಅಸಾಧ್ಯವಾದುದು ಯಾವುದೂ ಇಲ್ಲ, ವಿದ್ಯಾರ್ಥಿಗಳೇ ಸವಾಲು ಎದುರಿಸಿ: ರಾಜೇಂದ್ರ ಭಟ್ ಕರೆ

Leave a Reply Cancel reply

Your email address will not be published. Required fields are marked *

No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL