Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕಲಬುರಗಿ

ಏಪ್ರಿಲ್ 30ರೊಳಗೆ ಉಚಿತ ಮರಳು ನೀತಿ ಜಾರಿ: ಸಚಿವ ಮುರಗೇಶ ನಿರಾಣಿ ಘೋಷಣೆ

April 11, 2021
in ಕಲಬುರಗಿ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಕಲಬುರಗಿ: ಸಾಮಾನ್ಯರು ಹಾಗೂ ಕಡುಬಡವರು ಕಡಿಮೆ ದರದಲ್ಲಿ ಮನೆಗಳನ್ನು ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಇದೇ 30ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಹೇಳಿದ್ದಾರೆ.

ನಗರದಲ್ಲಿ ಸಚಿವರಾದ ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಅವರು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ವಿತರಣೆ ಮಾಡಬೇಕೆಂಬುದು ಸರ್ಕಾರದ ಪ್ರಮುಖ ಉದ್ದೇಶ. ಹೀಗಾಗಿಯೇ ಇದೇ 30ರಿಂದ ಅನ್ವಯವಾಗುವಂತೆ ಉಚಿತ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.
ಉಚಿತ ಮರಳು ನೀತಿ ಜೊತೆಗೆ ಏ.30ರೊಳಗೆ ಹೊಸ ಮರಳು ನೀತಿಯನ್ನು ಜಾರಿ ಮಾಡಲಿದ್ದೇವೆ. ಈಗಾಗಲೇ ಮರಳು ನೀತಿ ಸಿದ್ದವಾಗಿದ್ದು, ದೇಶಕ್ಕೆ ಮಾದರಿಯಾಗುವಂತಹ ನೀತಿ ಇದಾಗಲಿದೆ. ಬೇರೆ ರಾಜ್ಯಗಳು ಕೂಡ ಕರ್ನಾಟಕ ಮಾದರಿಯನ್ನು ಅನುಸರಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಹತ್ತು ಲಕ್ಷ ರೂ. ಒಳಗಿನ ಮನೆ ನಿರ್ಮಾಣಕ್ಕೆ 100 ರೂ.ಗೆ ಒಂದು ಟನ್ ಮರಳು ವಿತರಣೆ ಮಾಡಲಿದ್ದೇವೆ. ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಳ್ಳುವವರಿಗೆ ಇದರಿಂದ ಅನುಕೂಲವಾಗಲಿದೆ. ಹಳ್ಳಕೊಳ್ಳ, ಚೆಕ್‍ಡ್ಯಾಂ, ಝರಿಗಳಲ್ಲಿ ಉಚಿತವಾಗಿ ಮರಳು ತೆಗೆದು ಎತ್ತಿನ ಗಾಡಿ ಮೂಲಕ ಸಾಗಾಣಿಕಗೆ ಅವಕಾಶ ನೀಡಲಾಗುವುದು ಎಂದರು.
ಬಿಜೆಪಿಗೆ ಗೆಲುವು
ಇದೇ 17ರಂದು ನಡೆಯಲಿರುವ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲುವು ಸಾಸಲಿದ್ದಾರೆ ಎಂದು ನಿರಾಣಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಕಾಂಗ್ರೆಸ್ ಏನೇ ಆರೋಪ ಮಾಡಿದರೂ ಜನರು ನಂಬುವುದಿಲ್ಲ ಎಂದು ಟೀಕಿಸಿದರು.

ಸಾರಿಗೆ ಸಿಬ್ಬಂದಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ:
ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಾರಿಗೆ ಇಲಾಖೆ ಸಿಬ್ಬಂದಿಗಳು ಕಳೆದ 5 ದಿನಗಳಿಂದ ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರವಾಗಿದೆ. ಇದಕ್ಕೆ ಯಾವುದೇ ರೀತಿಯ ಕಾನೂನಿನ ಮಾನ್ಯತೆ ಇಲ್ಲ. ಆರನೇ ವೇತನ ಆಯೋಗವನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಆಗುವುದಿಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಮತ್ತು ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ಆದರೂ ಕೆಲವರು ರಾಜಕೀಯ ಪ್ರೇರಿತವಾಗಿ ಹೋರಾಟ ಮಾಡುವುದು ಸರಿಯಲ್ಲ. ಕಾರ್ಮಿಕರ ಒಂಬತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಗಳನ್ನು ಸರಕಾರ ಈಡೇರಿಸಿದೆ. ಇದನ್ನು ಅರ್ಥ ಮಾಡಿಕೊಂಡು ಸಾರಿಗೆ ಸಿಬ್ಬಂದಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಮಾಡಿದರು.

ಉಪಚುನಾವಣೆ ನಂತರ ವೇತನ ಹೆಚ್ಚಳ ಮಾಡುವ ಸ್ಪಷ್ಟ ಭರವಸೆ ನೀಡಲಾಗಿದೆ. ನೌಕರರು ಕೂಡಲೇ ಪ್ರತಿಭಟನೆ ಕೈ ಬಿಟ್ಟು ಸರ್ಕಾರದ ಜೊತೆ ಮಾತುಕತೆಗೆ ಮುಂದಾಗಬೇಕು. ಪ್ರತಿಭಟನೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಕಾರ್ಮಿಕರು ಹೋರಾಟಕ್ಕೆ ಇಳಿಯುವಾಗ ರಾಜಕೀಯ ಪ್ರೇರಿತ ವ್ಯಕ್ತಿ ಇಟ್ಟುಕೊಂಡು ಹೋಗುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BasavakalyanaBelagaviBJPBy ElectionFree Sand PolicyKalburgiKannada News WebsiteKSRTC Employee protestLatest News KannadaMaskiMinister Murugesh NiraniState Newsಉಚಿತ ಮರಳು ನೀತಿಉಪಚುನಾವಣೆಕಲಬುರಗಿಬಸವಕಲ್ಯಾಣಬಿಜೆಪಿಬೆಳಗಾವಿ ಲೋಕಸಭೆಮಸ್ಕಿಸಚಿವ ಮುರುಗೇಶ್ ಆರ್.ನಿರಾಣಿಸಾರಿಗೆ ಸಿಬ್ಬಂದಿ ಮುಷ್ಕರ
Previous Post

ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಸಿಎಂ ಎಚ್ಚರಿಕೆ

Next Post

ಬೆಳಗಾವಿ: ಮಂಗಲಾ ಅಂಗಡಿ ಪರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಮತಯಾಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಳಗಾವಿ: ಮಂಗಲಾ ಅಂಗಡಿ ಪರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಮತಯಾಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!