No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

ತಪ್ಪದೇ ವೀಕ್ಷಿಸಿ ಸೋಮವಾರದಿಂದ ಶುಕ್ರವಾರದವರೆಗೂ `ಶ್ರೀ ರಾಘವೇಂದ್ರ ಮಹಾತ್ಮೆ'

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 30, 2025
in ಸಿನೆಮಾ
0
ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇಡಿದ ವರಗಳ ಕರುಣಿಸುವ ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ ಇದೇ ಸೆಪ್ಟೆಂಬರ್ 1 ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ಗಂಟೆಗೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ!

ಕರ್ನಾಟಕದ ಎಲ್ಲರ ಅಚ್ಚುಮೆಚ್ಚಿನ ವಾಹಿನಿ ಜೀ ಕನ್ನಡ ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಹೃದಯಕ್ಕೆ ನಿರಂತರವಾಗಿ ಲಗ್ಗೆ ಇಡುತ್ತಾ ಬಂದಿದೆ. ಇದಕ್ಕೂ ಮೊದಲು ಉಘೆ ಉಘೆ ಮಾದೇಶ್ವರ ಮತ್ತು ವಿಷ್ಣು ದಶಾವತಾರ ಎಂಬ ಭಕ್ತಿಪ್ರಧಾನ ಧಾರಾವಾಹಿಗಳನ್ನು ನೀಡಿ ಕನ್ನಡಿಗರ ಮನಗೆದ್ದ ಜೀ ಕನ್ನಡ ಈಗ ಮತ್ತೊಂದು ಭಕ್ತಿಪ್ರಧಾನ ಧಾರಾವಾಹಿಯನ್ನು ಜನರ ಮುಂದಿಡಲು ಸಜ್ಜಾಗಿದೆ.

`ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಧಾರಾವಾಹಿ ಇದೇ ಸೆಪ್ಟೆಂಬರ್ 1 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ ಮತ್ತು ಇದರಲ್ಲಿ ರಾಯರ ಬಾಲ್ಯ, ಪವಾಡಗಳು ಮತ್ತು ಅವರ ಜೀವನದಲ್ಲಿ ನಡೆದ ಅನೇಕ ಕಥೆಗಳು ನಮಗೆ ಕಾಣಸಿಗಲಿದೆ.ಜೀ ಕನ್ನಡವು ನಂಬಿಕೆ, ಸಂಪ್ರದಾಯ ಮತ್ತು ಸಂಸ್ಕೃತಿಯಲ್ಲಿ ಬೇರು ಬಿಟ್ಟಿರುವ ಭವ್ಯವಾದ ಕಥೆಗಳನ್ನು ನಿರಂತರವಾಗಿ ಪ್ರೇಕ್ಷಕರಿಗೆ ಕೊಡುವುದರ ಜೊತೆಗೆ ಅರ್ಥಪೂರ್ಣ ಮನರಂಜನೆಯನ್ನು ನೀಡುವ ತನ್ನ ಮುಖ್ಯದ್ಯೇಯಕ್ಕೆ ಬದ್ಧವಾಗಿದೆ. ಈ ಪರಂಪರೆಯನ್ನು ಇನ್ನಷ್ಟು ಬಲಪಡಿಸುತ್ತಾ, ಜೀ ಕನ್ನಡ ಈಗ ಶ್ರೀ ರಾಘವೇಂದ್ರ ಮಹಾತ್ಮೆ ಎಂಬ ಭಕ್ತಿಪರ ಧಾರಾವಾಹಿಯನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಇದು ಶ್ರೀ ರಾಘವೇಂದ್ರ ಸ್ವಾಮಿಗಳ ಅಸಾಮಾನ್ಯ ಜೀವನಯಾತ್ರೆಯನ್ನು ವಿವರಿಸುತ್ತದೆ.

ರಾಯರ ಬಾಲ್ಯದಿಂದ ಹಿಡಿದು ಅವರ ಆತ್ಮಜಾಗೃತಿ, ಉಪದೇಶಗಳು, ಪವಾಡಗಳು ಮತ್ತು ಪರಂಪರೆ ಈ ಧಾರಾವಾಹಿಯಲ್ಲಿ ಕಾಣಸಿಗಲಿದೆ. ಕಥಾಶೈಲಿ, ಮತ್ತು ಭವ್ಯ ದೃಶ್ಯಾವಳಿಗಳ ಸಮನ್ವಯದೊಂದಿಗೆ ಈ ಧಾರಾವಾಹಿ ರಾಯರ ಆತ್ಮಚರಿತ್ರೆ ಮಾತ್ರವಲ್ಲದೆ ಜೀವನದ ಮೌಲ್ಯಗಳನ್ನು ವೀಕ್ಷಕರಿಗೆ ತಿಳಿಸುವಲ್ಲಿ ಯಶಸ್ವಿಯಾಗಲಿದೆ.

ಧಾರಾವಾಹಿಯಲ್ಲಿ ಪ್ರತಿಭಾನ್ವಿತ ತಾರಾ ಬಳಗ ಇದ್ದು ಇದರ ನಿರ್ಮಾಣ ಮತ್ತು ಕ್ರಿಯೇಟಿವ್ ಹೆಡ್ ಆಗಿ ಮಹೇಶ್ ಸುಖಧರೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಟಾಲೆಂಟೆಡ್ ಆಕ್ಟರ್, ಡೈರೆಕ್ಟರ್ ನವೀನ್ ಕೃಷ್ಣ ಅವರು ಹೊತ್ತಿದ್ದಾರೆ.ಇನ್ನು ಈ ಧಾರಾವಾಹಿಗೆ ಮಣಿಕಾಂತ್ ಕದ್ರಿ ಅವರ ಅಮೋಘ ಸಂಗೀತ ಇರಲಿದ್ದು ವಿಷ್ಣು ಪಾತ್ರದಲ್ಲಿ ಅಮಿತ್ ಕಶ್ಯಪ್ ಅವರು ನಟಿಸಿದ್ದಾರೆ. ಸಿರಿ ಪ್ರಹ್ಲಾದ್ ಲಕ್ಷ್ಮಿ ಪಾತ್ರದಲ್ಲಿ ನಟಿಸಿದ್ದು ವ್ಯಾಸರಾಯರ ಪಾತ್ರದಲ್ಲಿ ಪರೀಕ್ಷಿತ್ ಅವರು ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕಾಸ್ ವಸಿಷ್ಠ, ದೀಪಿಕಾ, ಕಾರ್ತಿಕ್ ಸಾಮಗ, ಧನ್ಯಶ್ರೀ ಪ್ರಭು, ವಿಕ್ರಂ ಸೂರಿ, ಡಾ.ಸಂಜಯ್, ಸ್ನೇಹಾ ಹೆಗ್ಡೆ, ಶ್ರೀನಿಧಿ, ಶ್ರೀಲತಾ, ಅನುರಾಗ್ ಸೇರಿ ಅನೇಕ ಪ್ರತಿಭಾನ್ವಿತ ಕಲಾವಿದರ ದಂಡು ಕಾಣಸಿಗಲಿದೆ.

ಅಷ್ಟೇ ಅಲ್ಲದೆ, ಹಿರಣ್ಯ ಕಶಿಪುವಾಗಿ ಚೆಲುವರಾಜು, ಕಯಾದು ಆಗಿ ಲೂಸಿಯಾ ಚೆಲುವೆ ಶ್ರುತಿ ಹರಿಹರನ್ ಈ ಧಾರಾವಾಹಿಯಲ್ಲಿ ನಟಿಸಿದಲ್ಲಿದ್ದಾರೆ. ಇನ್ನು ರಾಯರು ಯಾರು ಎಂಬುದಕ್ಕೆ ಉತ್ತರ ಮುಂದಿನ ದಿನಗಳಲ್ಲಿ ಸಿಗಲಿದೆ. ಒಟ್ಟಿನಲ್ಲಿ ಇದು ಪ್ರೇಕ್ಷಕರಿಗೆ ಮನರಂಜನೆಯ ಹಬ್ಬದವನ್ನು ಕೊಡುವುದಂತೂ ಗ್ಯಾರಂಟಿ.ಶ್ರೀ ರಾಘವೇಂದ್ರ ಮಹಾತ್ಮೆ ಕೇವಲ ಪೌರಾಣಿಕ ಕಥೆಯಾಗಿರದೆ ಈಗಿನ ಜನಾಂಗಕ್ಕೆ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವತ್ತ ಪ್ರಯತ್ನ ಮಾಡಲಿದೆ. ಉನ್ನತ ಮಟ್ಟದ ಟೆಕ್ನಾಲಜಿ, ಭವ್ಯ ಸೆಟ್’ಗಳು ಮತ್ತು ಗಟ್ಟಿಯಾದ ಕಥಾಹಂದರದೊAದಿಗೆ ಈ ಧಾರಾವಾಹಿ ಕನ್ನಡ ಪೌರಾಣಿಕ ಕಥನಶೈಲಿಗೆ ಹೊಸ ಅರ್ಥ ನೀಡಲು ಸಜ್ಜಾಗಿದೆ.

ಇದೇ ಸೆಪ್ಟೆಂಬರ್ 1 ರಿಂದ, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ಗಂಟೆಗೆ ಪ್ರಸಾರ ಆಗಲಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯನ್ನು ನೋಡಲು ಮರೆಯದಿರಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  


http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada News WebsiteLatest News KannadaRayaruSri Raghavenra SwamyZee Kannadaಕಲಿಯುಗ ಕಾಮಧೇನುಜೀ ಕನ್ನಡ ವಾಹಿನಿಬೆಂಗಳೂರುರಾಯರವಿಷ್ಣು ದಶಾವತಾರಶ್ರೀ ರಾಘವೇಂದ್ರ ಮಹಾತ್ಮೆಶ್ರೀ ರಾಘವೇಂದ್ರ ಸ್ವಾಮಿ
Share196Tweet123Send
Previous Post

ಈ ದಿನಗಳಂದು ಶಿವಮೊಗ್ಗ-ಚಿಕ್ಕಮಗಳೂರು, ಅರಸೀಕೆರೆ-ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ | ಇಲ್ಲಿದೆ ಡೀಟೇಲ್ಸ್

Next Post

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೀರಶೈವ ಲಿಂಗಾಯತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ನಟರಾಜ್

ವೀರಶೈವ ಲಿಂಗಾಯತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ನಟರಾಜ್

May 11, 2026
ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

ಪೆಟ್ರೋಲ್ ಬಂಕ್’ಗಳಿಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ | ಉಲ್ಲಂಘಿಸಿದ್ರೆ ಕಠಿಣ ಕ್ರಮ

May 11, 2026
ತಾಯಿ ಜಗತ್ತಿನ ವಿಶೇಷ ಶಕ್ತಿ: ಕುಸುಮ ಋಗ್ವೇದಿ

ತಾಯಿ ಜಗತ್ತಿನ ವಿಶೇಷ ಶಕ್ತಿ: ಕುಸುಮ ಋಗ್ವೇದಿ

May 11, 2026
ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

May 11, 2026
ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL