ಕಲ್ಪ ಮೀಡಿಯಾ ಹೌಸ್ | ಕನಕಪುರ |
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಸಾಧನೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ DKShivakumar ಅವರು ಸುಮಾರು 1 ಲಕ್ಷ ಮತಗಳ ಅಂತರದಲ್ಲಿ ದಾಖಲೆಯ ವಿಜಯಮಾಲೆ ಧರಿಸಿದ್ದಾರೆ.
ತಮ್ಮ ಭದ್ರಕೋಟೆ ಕನಕಪುರ ಕ್ಷೇತ್ರದಲ್ಲಿ ಸುಮಾರು 1 ಲಕ್ಷ ಮತಗಳ ಅಂತರದಿAದ ಐತಿಹಾಸಿಕ ಗೆಲುವು ಸಾಧಿಸಿರುವ ಡಿಕೆಶಿ ರಾಜ್ಯದಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದ ಆರ್. ಅಶೋಕ್ ಹೀನಾಯವಾಗಿ ಸೋಲನ್ನಪ್ಪಿದ್ದಾರೆ.
Also read: ಭದ್ರಾವತಿ: 10ನೆಯ ಸುತ್ತಿನಲ್ಲೂ ಭಾರೀ ಅಂತರ ಕಾಯ್ದುಕೊಂಡ ಸಂಗಮೇಶ್ವರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post