ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ರಾಮು(52) ಅವರು ಇಂದು ಕೊರೋನಾಗೆ ಬಲಿಯಾಗಿದ್ದಾರೆ.
ಹಿರಿಯ ನಟಿ ಮಾಲಾಶ್ರೀ ಅವರ ಪತಿಯಾದ ಇವರು ಅವರಿಗೆ 10 ದಿನಗಳ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಉಸಿರಾಟದ ತೊಂದರೆಯಿಂದ ಮೂರು ದಿನಗಳ ಹಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಎಕೆ 47, ಕಲಾಸಿಪಾಳ್ಯ, ಲಾಕಪ್ ಡೆಟ್, ಗೋಲಿಬಾರ್’ನಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿದವರು ಕೋಟಿ ನಿರ್ಮಾಪಕ ರಾಮು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post