No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಬೆಳ್ಳಿತೆರೆಗೆ ರಾಜಾ ಹುಲಿ: ಸಿನಿಮಾ ಪಾತ್ರಕ್ಕಾಗಿ ಬಣ್ಣ ಹಚ್ಚಿದ ಮಾಜಿ ಸಿಎಂ ಯಡಿಯೂರಪ್ಪ

ಬಿಎಸ್’ವೈ ನಟಿಸುತ್ತಿರುವ ಸಿನಿಮಾ ಹಾಗೂ ಪಾತ್ರ ಯಾವುದು? ಇಲ್ಲಿದೆ ಫುಲ್ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2022
in ಸಿನೆಮಾ
0
ಬೆಳ್ಳಿತೆರೆಗೆ ರಾಜಾ ಹುಲಿ: ಸಿನಿಮಾ ಪಾತ್ರಕ್ಕಾಗಿ ಬಣ್ಣ ಹಚ್ಚಿದ ಮಾಜಿ ಸಿಎಂ ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ರಾಜಕಾರಣದ ರಾಜಾ ಹುಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೇ ಮೊಟ್ಟ ಮೊದಲ ಬಾರಿಗೆ ಕನ್ನಡ ಚಿತ್ರವೊಂದರಲ್ಲಿ ನಟಿಸುತ್ತಿದ್ದು, ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ನೈಜ ಘಟನೆ ಆದರಿಸಿ ಸಿದ್ದವಾಗುತ್ತಿರುವ ತನುಜಾ ಎಂಬ ಕನ್ನಡ ಚಿತ್ರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯ ಪಾತ್ರ ನಿರ್ವಹಿಸುತ್ತಿದ್ದು, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Also Read: ತಡರಾತ್ರಿ ಶಿವಮೊಗ್ಗದಲ್ಲಿ ಇಬ್ಬರ ಭೀಕರ ಹತ್ಯೆ: ಘಟನೆ ನಡೆದಿದ್ದೆಲ್ಲಿ?

ಇದರ ಚಿತ್ರೀಕರಣ ಈಗಾಗಲೇ ಭರದಿಂದ ಸಾಗಿದೆ. ಕಾವೇರಿ ನಿವಾಸದಲ್ಲಿ ನಡೆದ ಶೂಟಿಂಗ್’ನಲ್ಲಿ ಯಡಿಯೂರಪ್ಪ ಹಾಗೂ ವಿಶ್ವೇಶ್ವರ ಭಟ್ ಪಾಲ್ಗೊಂಡಿದ್ದರು.

ಏನಿದು ಸ್ಟೋರಿ?
ನೈಜ ಘಟನೆ ಆಧರಿಸಿದ ಸಿನಿಮಾ ಇದಾಗಿದ್ದು, ಕೋವಿಡ್ ಸಂದರ್ಭದಲ್ಲಿ ನೀಟ್ ಪರೀಕ್ಷೆ ಬರೆಯಲು ಸುಮಾರು 350 ಕಿಮೀ ದೂರ ಪ್ರಯಾಣ ಮಾಡಿ ಗಮನ ಸೆಳೆದಿದ್ದ ತನುಜಾ ಎಂಬ ಹುಡುಗಿಯ ಕಥೆ ರೋಚಕತೆಯಿಂದ ಕೂಡಿದೆ. ಆ ಘಟನೆ ಎಲ್ಲರ ಗಮನ ಸೆಳೆದಿತ್ತು.

ಈ ಹುಡುಗಿ ಕೊರೊನಾ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆ ತೋಡಿಕೊಂಡಿದ್ದ ಸಂದರ್ಭದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಕಾರದಿಂದ ಪರೀಕ್ಷೆ ಬರೆದು ನೀಟ್ ಪಾಸಾಗಿದ್ದು ಸುದ್ದಿ ಆಗಿತ್ತು. ಆ ಘಟನೆ ನಡೆದಾಗ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿದ್ದರು. ಇದನ್ನೇ ಒನ್’ಲೈನ್ ಸ್ಟೋರಿ ಆಗಿಸಿಕೊಂಡು ನಿರ್ದೇಶಕ ಹರೀಶ್ ಎಂ.ಡಿ. ಹಳ್ಳಿಯವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗ ಸಿನಿಮಾದಲ್ಲಿ ಕೂಡ ಅವರು ಮುಖ್ಯಮಂತ್ರಿಯ ಪಾತ್ರ ಮಾಡುತ್ತಿದ್ದಾರೆ.

ಶಿವಮೊಗ್ಗ ಮತ್ತು ಬೆಂಗಳೂರಿನ ಹಲವು ಲೊಕೇಷನ್’ಗಳಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತಾ ಪಾವೂರು ಈ ಸಿನಿಮಾದ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರ ಜೊತೆ ವಿಶ್ವೇಶ್ವರ ಭಟ್, ಕೆ. ಸುಧಾಕರ್, ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ, ಬೇಬಿಶ್ರೀ ಮುಂತಾದವರು ತಾರಾಗಣದಲ್ಲಿದ್ದಾರೆ.

ಪ್ರದ್ಯೋತನ್ ಸಂಗೀತ ನಿರ್ದೇಶನ, ರವೀಂದ್ರನಾಥ್ ಛಾಯಾಗ್ರಹಣ, ಉಮೇಶ್ ಆರ್.ಬಿ. ಸಂಕಲನ, ಆರ್. ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ. ಪ್ರಹ್ಲಾದ್ ಸಂಭಾಷಣೆಯ ಜವಾಬ್ದಾರಿ ನಿಭಾಯಿಸಿದ್ದಾರೆ. ಬಿಯಾಂಡ್ ವಿಷನ್ಸ್ ಸಿನಿಮಾಸ್ ಸಂಸ್ಥೆ ಮೂಲಕ ಈ ಚಿತ್ರ ತಯಾರಾಗುತ್ತಿದೆ.

ರಾಜಕೀಯ ಜೀವನದ ಹಲವು ಘಟ್ಟಗಳಲ್ಲಿ ಯಡಿಯೂರಪ್ಪ ಅವರನ್ನು ಜನರು ಗಮನಿಸಿದ್ದಾರೆ. ಈಗ ಅವರನ್ನು ಕಲಾವಿದರನ್ನಾಗಿ ನೋಡಲು ಅಭಿಮಾನಿಗಳ, ಕಾರ್ಯಕರ್ತರ ನಿರೀಕ್ಷೆ ಹೆಚ್ಚಾಗಿದ್ದು, ಚಿತ್ರವನ್ನು ಶೀಘ್ರದಲ್ಲೇ ತೆರೆಗೆ ತರುವ ಯೋಚನೆ ಹೊಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YediyurappaCovid19Kannada MoviesKannada News WebsiteLatest News KannadaMovie ShootingRaja HulisandalwoodShimogaShivamoggaShivamogga NewsTanuja Kannada MovieVishweshwar Bhatಚಿತ್ರೀಕರಣಮುಖ್ಯಮಂತ್ರಿರಾಜಾ ಹುಲಿವಿಶ್ವೇಶ್ವರ ಭಟ್ಶಿವಮೊಗ್ಗ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಡರಾತ್ರಿ ಶಿವಮೊಗ್ಗದಲ್ಲಿ ಇಬ್ಬರ ಭೀಕರ ಹತ್ಯೆ: ಘಟನೆ ನಡೆದಿದ್ದೆಲ್ಲಿ?

Next Post

ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಕೊಲೆ: ಹಳೇ ದ್ವೇಷ ಕಾರಣ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಕೊಲೆ: ಹಳೇ ದ್ವೇಷ ಕಾರಣ?

ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಕೊಲೆ: ಹಳೇ ದ್ವೇಷ ಕಾರಣ?

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!