No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ

kalpa News by kalpa News
August 18, 2026
in ಬೆಂಗಳೂರು ನಗರ
0
kannada-schools-should-be-saved-madhu-bangarappa
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ 1995ರ ನಂತರ ಪ್ರಾರಂಭವಾಗಿರುವ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ವೇತನಾನುದಾನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ (ರಿ.) ಪದಾಧಿಕಾರಿಗಳು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ರಾಜ್ಯಾದ್ಯಂತ 1995ರ ನಂತರ ಆರಂಭಗೊಂಡಿರುವ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳು ಕಳೆದ ಮೂರು ದಶಕಗಳಿಂದ ಯಾವುದೇ ಸರ್ಕಾರಿ ಅನುದಾನವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ಸಚಿವರ ಗಮನಕ್ಕೆ ತಂದರು.

ಅನುದಾನದ ಕೊರತೆಯಿಂದಾಗಿ ಹಲವು ಶಾಲೆಗಳು ಮುಚ್ಚುವ ಹಂತ ತಲುಪಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಾಗೂ ಸಿಬ್ಬಂದಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಶಿಕ್ಷಕರು ನಿವೃತ್ತಿಯ ಅಂಚಿನಲ್ಲಿದ್ದರೂ ಸೂಕ್ತ ವೇತನ ಹಾಗೂ ಸೇವಾ ಭದ್ರತೆಯ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಒಕ್ಕೂಟದ ಪ್ರಮುಖರು ಸಚಿವರಿಗೆ ವಿವರಿಸಿದರು.

ಕನ್ನಡ ಶಾಲೆಗಳ ಉಳಿವಿಗೆ ಆದ್ಯತೆ

ಒಕ್ಕೂಟದ ಮನವಿಯನ್ನು ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ ಅವರು, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

Also read>> ಶಿವಮೊಗ್ಗ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ | ಕಾರಣವೇನು?

“ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಆದ್ಯತೆಯ ಕರ್ತವ್ಯ” ಎಂದು ಸಚಿವರು ತಿಳಿಸಿದರು. 1995ರಿಂದ ಇಲ್ಲಿಯವರೆಗೆ ಆರಂಭವಾಗಿರುವ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ವೇತನಾನುದಾನ ನೀಡುವ ಬೇಡಿಕೆಯ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಈ ಬೇಡಿಕೆಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯಿಂದ ಶೀಘ್ರ ಅನುಮೋದನೆ ದೊರಕಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಸಚಿವರು ಒಕ್ಕೂಟದ ಪದಾಧಿಕಾರಿಗಳಿಗೆ ಭರವಸೆ ನೀಡಿದರು.Kumadvathi College Shikariura

ಹಲವು ಜಿಲ್ಲೆಗಳ ಪದಾಧಿಕಾರಿಗಳು ಭಾಗಿ

ಸಭೆಯಲ್ಲಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ಸಿ. ಶಿವಪ್ಪ, ಗೌರವಾಧ್ಯಕ್ಷ ರಾಜಕುಮಾರ ಕಾಮರೆಡ್ಡಿ, ಪ್ರಧಾನ ಕಾರ್ಯದರ್ಶಿ ಐ.ಎಸ್. ಹೊರಗಿನ ಮಠ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಮಾಧ್ಯಮ ಶಾಲೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ವೇತನಾನುದಾನ ಒದಗಿಸುವ ಮೂಲಕ ಶಿಕ್ಷಕರು ಮತ್ತು ಸಿಬ್ಬಂದಿಯ ಹಿತ ಕಾಪಾಡಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು ಸಚಿವರಲ್ಲಿ ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: BangaloreKannada schoolsMadhu Bangarappaಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ | ಕಾರಣವೇನು?

Next Post

ಕುವೆಂಪು ಎಕ್ಸ್’ಪ್ರೆಸ್ ಸೇರಿ ಶಿವಮೊಗ್ಗದ 3 ರೈಲು ಸಂಚಾರದಲ್ಲಿ ವ್ಯತ್ಯಯ : ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
mysuru-ajmer-weekly-express-16281-16282-regular-service

ಕುವೆಂಪು ಎಕ್ಸ್'ಪ್ರೆಸ್ ಸೇರಿ ಶಿವಮೊಗ್ಗದ 3 ರೈಲು ಸಂಚಾರದಲ್ಲಿ ವ್ಯತ್ಯಯ : ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL