ಕಲ್ಪ ಮೀಡಿಯಾ ಹೌಸ್ | ಕರಾಚಿ |
ಭಾರತಕ್ಕೆ ಬೇಕಿದ್ದ ಮೋಸ್ಟ್ ವಾಂಟೆಡ್ ಮೊತ್ತೊಬ್ಬ ಉಗ್ರ ಪಾಕಿಸ್ಥಾನದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಹತ್ಯೆಯಾಗಿದ್ದಾನೆ.
ಲಷ್ಕರ್-ಎ-ತೊಯ್ಬಾದ Lashkar-A-Thoiba ಟಾಪ್ ಕಮಾಂಡರ್ ಅದ್ನಾನ್ ಅಹ್ಮದ್ ಅಲಿಯಾಸ್ ಹಂಜಾಲಾ ಅದ್ನಾನ್’ನನ್ನು ಪಾಕಿಸ್ಥಾನದ ಕರಾಚಿಯಲ್ಲಿ ಅಪರಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.












Discussion about this post