No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸೇನೆ ಜಾಗೃತಿಗೆ ಕಾರ್ಗಿಲ್ ನಲ್ಲಿ 5 ಗಂಟೆ ಮ್ಯಾರಥಾನ್ ಮಾಡಿದ ಮೋಹನ್ ಕುಮಾರ್ ದಾನಪ್ಪ

kalpa News by kalpa News
August 17, 2023
in Special Articles
0
ಸೇನೆ ಜಾಗೃತಿಗೆ ಕಾರ್ಗಿಲ್ ನಲ್ಲಿ 5 ಗಂಟೆ ಮ್ಯಾರಥಾನ್ ಮಾಡಿದ ಮೋಹನ್ ಕುಮಾರ್ ದಾನಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಕಾರ್ಗಿಲ್ |

ಆಗಸ್ಟ್ 15 ರಂದು ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24ನೇ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಜೀವ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ನಮನ “ಸಲಾಮ್ ಸೋಲ್ಜರ್ಸ್” ಶೀರ್ಷಿಕೆಯಡಿಯಲ್ಲಿ, ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ ಕುರಿತು ಜಾಗೃತಿಗಾಗಿ ಬೆಂಗಳೂರು ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಲಡಾಖ್ ನ ಕಾರ್ಗಿಲ್ ನಲ್ಲಿ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ಕಾರ್ಗಿಲ್ ನಗರದಿಂದ ಕಾರ್ಗಿಲ್ ಯುದ್ದ ಸ್ಮಾರಕದವರೆಗೂ ಸತತ 5 ಗಂಟೆಗಳ ಕಾಲ ತಡೆರಹಿತ ವಿನೂತನ ಮ್ಯಾರಾಥಾನ್‌ ಓಟವನ್ನು ನಡೆಸುವ ಮೂಲಕ ಜಾಗೃತಿ ಮೂಡಿಸಿ ಜನತೆಯ ಗಮನ ಸೆಳೆದರು.

ಭಾರತ ಸೇನೆಯ ರಾಂಕ್ ಹವಾಲ್ದಾರ್ ಆನಂದ್ ಕಂಚಗಾರ್ ರವರು ಧ್ವಜ ನೀಡುವ ಮೂಲಕ ಮ್ಯಾರಾಥಾನ್ ಗೆ ಚಾಲನೆ ನೀಡಿದರು. ಕಾರ್ಗಿಲ್ ನಗರದಿಂದ ಕಾರ್ಗಿಲ್ ನಗರದಿಂದ ಹರ್ದಾಸ್, ಚನಿ ಗೌನ್ಡ್, ಕಾಖಾಸರ್, ಖಾರ್ಬ್ಸ್, ಕಾಕ್ಸರ್, ಥಾಸ್ಗಮ್, ಸೋಮತ್, ಮುಖಾಂತರ ಕಾರ್ಗಿಲ್ ಯುದ್ದ ಸ್ಮಾರಕಕ್ಕೆ ತಲುಪಿದರು, ನಂತರ ಕರ್ನಲ್ ಪುನೀತ್ ಕಠಾರಿಯಾರವರು ಸ್ವಾಗತಿಸಿ ಸೇನೆಯ ಟೋಪಿ (ಕ್ಯಾಪ್) ತೊಡಿಸಿ ಪ್ರಶಂಸಿಸಿದರು.
ನಂತರ ಮಾತಾನಾಡಿದ ಮೋಹನ್ ದಾನಪ್ಪ ದೇಶಕ್ಕೆ ಹೆಚ್ಚು ಸೈನಿಕರನ್ನ ನೀಡಿದ ರಾಜ್ಯ ಕರ್ನಾಟಕ, ಆದರೆ ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಸಮಯ ಕಳೆಯುವುದು, ನಿರ್ಲಕ್ಷ್ಯತನ ಮತ್ತು ಸಾಮಾಜಿಕ ಜಾಲದ ಮೂಲಕ ಹಣ ಸಂಪಾದಿಸುವ ಪ್ರವೃತ್ತಿಗೆ ಬಿದ್ದು ದೇಶ ಸೇವೆಯ ಬಗ್ಗೆ ಇಚ್ಛೆ ಇಲ್ಲದೇ ಇರುವುದರಿಂದ ಭಾರತೀಯ ಸೇನೆಗೆ ಸೇರದೆ ಸೇರದಿರುವುದು ಮತ್ತು ನೇಮಕಾತಿಗಳಲ್ಲಿ ತೊಡಗದಿರುವುದು ದುರಂತ, ದೇಶ ಸೇವೆಗಿಂತ ಮಹತ್ತರ ಕಾರ್ಯ ಸೇನೆ ಹೊರತುಪಡಿಸಿ ಮತ್ತೊಂದಿಲ್ಲ, ಹಾಗಾಗಿ ದೇಶದ ಪ್ರತಿಯೊಬ್ಬ ಯುವಕರು ತಮ್ಮ ಮೊದಲ ಆದ್ಯತೆಯ ವೃತ್ತಿ ಸೇನೆಯಾಗಬೇಕೆಂದರು,

Also read: ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್ ಅಧಿಕಾರ ಸ್ವೀಕಾರ

ಕರ್ನಾಟಕದಿಂದ 3150 ಕಿ.ಮೀ ದೂರದಲ್ಲಿರುವ ಕೇಂದ್ರಾಡಳಿತ ಪ್ರದೇಶದ ಲಡಾಖ್ ನ ಕಾರ್ಗಿಲ್ ಗೆ ಆಗಮಿಸಿ ಸಮುದ್ರ ಮಟ್ಟಕ್ಕಿಂತ 10.800 ಅಡಿಗಳಷ್ಟು ಎತ್ತರವಿರುವ ಪ್ರದೇಶದಲ್ಲಿ ಸತತ 5 ಗಂಟೆಗಳ ಕಾಲ ರಾಷ್ಟ್ರಧ್ವಜ ಹಿಡಿದು 42 ಕಿಲೋ ಮೀಟರು ಓಟ ಓಡಿದ್ದು ಕರ್ನಾಟಕದಿಂದ ಪ್ರಥಮ ಪ್ರಯತ್ನವೆಂದು ಹರ್ಷಿಸಿದರು.
ಈ ಜಾಗೃತಿ ಓಟದ ಯಶಸ್ಸನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟಿನ ಎಎಸ್‌ಜಿಐ ಕೆ.ಎಂ.ನಟರಾಜ್‌ ಮತ್ತು ಎಂಎಸ್‌ಐಎಲ್‌ನ ನಿರ್ದೇಶಕ ಡಾ.ಎ.ಎಂ.ಚಂದ್ರಪ್ಪ, ಮಾಜಿ ಎಎಜಿ ಅರುಣ್ ಶ್ಯಾಮ್, ಡಿಎಸ್ಜಿಐ ಹೆಚ್. ಶಾಂತಿ ಭೂಷಣ್. ಎಸ್ಪಿಸಿ ಎಸ್. ರಾಜಶೇಖರ್, ಸಿಜಿಸಿ ಎ.ರಾಜೇಶ್ ರವರಿಗೆ ಸಲ್ಲಿಸಿದರು. ಈ ಜಾಗೃತಿ ಓಟಕ್ಕೆ ರಾಜ್ಯದ ರಾಜ್ಯಪಾಲರು, ರಾಜ್ಯದ ಸಚಿವರು, ಹಿರಿಯ ಐಎಎಸ್‌, ಐಪಿಎಸ್ ಅಧಿಕಾರಿಗಳು, ಹೈಕೋರ್ಟಿನ ಎಎಜಿ.ಎಎಸ್ಪಿಐಗಳು, ಸಿಜಿಸಿಗಳು ಹಾಗೂ ಹಲವಾರು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದೆ ಸಂಧರ್ಭದಲ್ಲಿ ತಮ್ಮ ಮ್ಯಾರಥಾನ್ ಓಟಕ್ಕೆ ಸೇನೆ ಮತ್ತು ಪೊಲೀಸ್ ಭದ್ರತೆ ಹಾಗೂ ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ನೀಡಿ ಸಹಕರಿಸಿದ ಕಾರ್ಗಿಲ್ ಜಿಲ್ಲೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಕಾರ್ಗಿಲ್ ಮತ್ತು ದ್ರಾಸ್ ನಗರ ಪೊಲೀಸ್ ಠಾಣೆಯವರಿಗೆ ಹಾಗೂ ತಮ್ಮ ನೆರವಿಗಿದ್ದ ಎನ್. ಸೈಯ್ಯದ್ ವಾರೀಶ್ ಮತ್ತು ಮನೋಜ್ ಕುಮಾರ್ ದಾನಪ್ಪಗೆ ಧನ್ಯವಾದಗಳನ್ನ ಅರ್ಪಿಸಿದರು,
ಈ ಹಿಂದೆ ಶಿವಮೊಗ್ಗ ನಗರದಲ್ಲಿ ಮಾದಕ ವಸ್ತುಗಳ ವಿರುದ್ದ ಜಾಗೃತಿಗಾಗಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಅಬಕಾರಿ ಡಿಸಿ, ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನ ಪರಿಷತ್ ಸದಸ್ಯರುಗಳಿಂದ ಪ್ರಶಂಸೆಗೊಳಗಾಗಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKargilLatest News KannadaNewsinKannadaNewsKannadaಕಾರ್ಗಿಲ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್ ಅಧಿಕಾರ ಸ್ವೀಕಾರ

Next Post

ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿ: ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್

kalpa News

kalpa News

Next Post
ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿ: ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್

ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿ: ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL