ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
13 ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಶಾಲಾ ಮುಖ್ಯಶಿಕ್ಷಕನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಬೋಳ ಗ್ರಾಮದ ಪಿಲಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ, ಬೋಳ ವಂಜಾರಕಟ್ಟೆ ನಿವಾಸಿ ರಾಜೇಂದ್ರ(58) ಎಂದು ಗುರುತಿಸಲಾಗಿದೆ.

Also read: ಧಾರವಾಡದಿಂದ ದಿಂಗಾಲೇಶ್ವರ ಸ್ವಾಮೀಜಿ ಚುನಾವಣಾ ಕಣಕ್ಕೆ | ಪ್ರಹ್ಲಾದ್ ಜೋಶಿಗೆ ಆತಂಕ?
ಇನ್ನು, ವಿದ್ಯಾರ್ಥಿನಿಯೋರ್ವಳ ಅಕ್ಕನ ಮೊಬೈಲ್’ಗೆ ಅಸಭ್ಯ ಫೋಟೋಗಳನ್ನು ಕಳುಹಿಸಿ ಕಿರುಕುಳ ನೀಡಿದ್ದನು ಎಂದು ದೂರಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಉಡುಪಿ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು 14 ದಿನಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post