No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಪ್ರತಿಭಾವಂತರಾಗಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಿ

ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ | ವಿದ್ಯಾರ್ಥಿಗಳಿಗೆ ಪ್ರಾಧ್ಯಾಪಕ ವಿನಯ್ ಕಿವಿಮಾತು

kalpa News by kalpa News
August 24, 2024
in ಉಡುಪಿ
0
ಪ್ರತಿಭಾವಂತರಾಗಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಪ್ರತಿ ಮಕ್ಕಳು ಪ್ರತಿಭಾಸಂಪನ್ನರಾಗಿ, ಭಾರತದ ಭವಿಷ್ಯದ ವಿಜ್ಞಾನಿಗಳಾದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮೂಡಿಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮೂಡಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ವಿನಯ್ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಭಾರತ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಅತ್ಯುನ್ನತ ಸ್ಥಾನದೆಡೆಗೆ ಮುನ್ನುಗುತ್ತಿದೆ. ಇಡೀ ಜಗತ್ತಿನ ಗಮನವನ್ನು ಬಾರತ ಸೆಳೆಯುತ್ತಿದೆ. ಇದಕ್ಕೆ ಕಾರಣ ನಮ್ಮ ಬಾರತದ ಪ್ರತಿಭಾನ್ವಿತ ವಿಜ್ಞಾನಿಗಳು. ಅದೇ ರೀತಿ ಪ್ರತಿ ಮಕ್ಕಳು ಭವಿಷ್ಯದಲ್ಲಿ ಬಾಹ್ಯಾಕಾಶ ಅಧ್ಯಯನ ಬಗ್ಗೆ ಹೆಚ್ಚಿನ ಗಮನಹರಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳೀದರು.

Also read: ಬೆಂಗಳೂರು | ಜಯನಗರ ರಾಯರ ಮಠದಲ್ಲಿ ತಂದೆ-ಮಗನ ಜುಗಲ್ ಬಂದಿ ಸ್ಯಾಕ್ಸೋಫೋನ್ ವಾದನ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಡೊಮಿನಿಕ್ ಅಂದ್ರಾದೆ ಅವರು ಮಾತನಾಡಿ, ಮೊದಲು ಭೂಮಿಯನ್ನು ಉಳಿಸುವ ಕಡೆಗೆ ಗಮನ ಹರಿಸುವುದು ಈಗಿನ ಅಗತ್ಯತೆ, ಅದರೊಂದಿಗೆ ತಂತ್ರಜ್ಞಾನವನ್ನು ಬಳಸಿ ಮಕ್ಕಳಲ್ಲಿ ವಿಜ್ಞಾನದೊಂದಿಗೆ ಪರಿಸರ ಎನ್ನುವ ಮನೋಭಾವವಿರಬೇಕು ಎಂದು ಹೇಳಿದರು.

ಸಂಸ್ಥೆಯ ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯರಾದ ಡಾ. ಪ್ರಕಾಶ್ ಭಟ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ರೇಚಲ್ ಡಿಸೋಜ ಸ್ವಾಗತಿಸಿ, ಹತ್ತನೇ ತರಗತಿಯ ಸುಧೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಒಂಬತ್ತನೇ ತರಗತಿಯ ಶಹನುಂ ಫಾತಿಮಾ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: Christ Kingcoastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳಕ್ರೈಸ್ಟ್‌ಕಿಂಗ್ದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ತಂದೆ-ಮಗನ ಜುಗಲ್ ಬಂದಿ ಸ್ಯಾಕ್ಸೋಫೋನ್ ವಾದನ

Next Post

ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ: ಓರ್ವನ ಬಂಧನ

kalpa News

kalpa News

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ: ಓರ್ವನ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL