ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ದೇಹ ಮತ್ತು ಮನಸ್ಸನ್ನು ಒಗ್ಗೂಡಿಸುವ ಶಕ್ತಿಯಿರುವ ಪ್ರಕ್ರಿಯೆಯೇ ಯೋಗವಾಗಿದೆ ಎಂದು ಕಾಬೆಟ್ಟು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ನರೇಂದ್ರ ಕಾಮತ್ ಅಭಿಪ್ರಾಯಪಟ್ಟರು.
ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Also read: ನೈತಿಕ ಮೌಲ್ಯಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಬೇಕಿದೆ: ಡಾ. ವೀರೇಂದ್ರ ಹೆಗಡೆ ಅಭಿಪ್ರಾಯ
ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಡೊಮಿನಿಕ್ ಅಂದ್ರಾದೆಯವರು ಅಧ್ಯಕ್ಷತೆ ವಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಮೇರಿಯನ್ ಡಿ’ಸೋಜ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಪವಿತ್ರ ಸ್ವಾಗತಿಸಿ, ನಾಗಲಕ್ಷ್ಮೀ ವಂದಿಸಿದರು. ಆ್ಯಲಿಸ್ ಲೋಬೋ ಕಾರ್ಯಕ್ರಮ ನಿರೂಪಿಸಿದರು.











Discussion about this post