ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು ಜುಲೈ 29ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್ ಎಸ್ ಹೆಗ್ಡೆ, ವಿನಯ್ ಪ್ರಶಾಂತ ಹಿರೇಮಠ, ಸಾನ್ವಿ ರಾವ್ ರವರು ಕ್ರಮವಾಗಿ 273, 253, 248, 238, 223 ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ.
Also read: ಭಾರೀ ಮಳೆ ಹಿನ್ನೆಲೆ | ತೀರ್ಥಹಳ್ಳಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು, ಪರೀಕ್ಷಾ ಸಂಯೋಜಕರಾದ ರಾಘವೇಂದ್ರ ಬಿ ರಾವ್ ( ಅನು ಬೆಳ್ಳೆ ) ರವರು ಶ್ಲಾಘಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post