No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಶಿಬಿರಗಳು ಅತ್ಯವಶ್ಯ

ಕಾರ್ಕಳ | ವರ್ಟೆಕ್ಸ್ ವೆಂಚರ್ ಬೇಸಿಗೆ ಶಿಬಿರಕ್ಕೆ ಸಹಾಯಕ ಧರ್ಮ ಗುರುಗಳಾದ ರೆ. ರಾಬಿನ್ ಜಾಯ್ಸನ್‌ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2026
in ಉಡುಪಿ
0
ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಶಿಬಿರಗಳು ಅತ್ಯವಶ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಮತ್ತು ಕೌಶಲ್ಯವನ್ನು ಅಭಿವೃದ್ಧಿ ಪಡಿಸುವಲ್ಲಿ ಇಂತಹ ಶಿಬಿರ ಅತ್ಯವಶ್ಯಕ ಎಂದು ಸಂತ ಬೆಸಿಲಿಕಾ ಅತ್ತೂರು ಇಲ್ಲಿನ ಸಹಾಯಕ ಧರ್ಮ ಗುರುಗಳಾದ ರೆ. ರಾಬಿನ್ ಜಾಯ್ಸನ್‌ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಆಂಗ್ಲಮಾಧ್ಯಮ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳಿಗಾಗಿ ಸಂಸ್ಥೆಯ ನೂತನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರವನ್ನು #Summercamp ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಬಿರದ ಮುಖ್ಯ ಅತಿಥಿಯಾಗಿ ಆಗಮಿಸಿದ ಯಕ್ಷರಂಗಾಯಣ ಕಾರ್ಕಳ ನಿರ್ದೇಶಕರಾದ ವೆಂಕಟ್ರಮಣ ಐತಾಳ್‌ರವರು ಮಾತನಾಡುತ್ತಾ ಮಕ್ಕಳಾದ ನೀವು ಜೀವನದಲ್ಲಿ ನಿಮಗೆ ಸಿಗುವ ಎಲ್ಲಾ ಚಟುವಟಿಕೆಗಳಲ್ಲೂ ಪಾಲ್ಗೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ರುಡಾಲ್ಫ್ ಕಿಶೋರ್ ಲೋಬೋರವರು ವಹಿಸಿದ್ದರು. ಅವರು ಮಾತನಾಡುತ್ತಾ ಯುವ ಮನಸ್ಸುಗಳನ್ನು ಚೈತನ್ಯಗೊಳಿಸಿ, ಕಲಿಕೆ, ಸೃಜನಶೀಲತೆ ಮತ್ತು ಸಾಹಸದೊಂದಿಗೆ ಮುನ್ನಡೆಸುವ ಒಂದು ಪ್ರೇರಣಾದಾಯಕ ಪ್ರಯಾಣವೇ ವರ್ಟೆಕ್ಸ್ ವೆಂಚರ್ ಎಂದು ಹೇಳಿದರು.
ಮಾ.23ರಿಂದ 30ರವರೆಗೆ ನಡೆಯುವ ಈ ಶಿಬಿರದಲ್ಲಿ ಧ್ಯಾನ, ಯೋಗ, ಏರೋಬಿಕ್ಸ್, ಇಕೋ ವಾರಿಯರ್‍ಸ್, ಮ್ಯಾಜಿಕ್ ಶೋ, ಅಡುಗೆ ಮನೆ ಚಟುವಟಿಕೆ, ಬುಟ್ಟಿ ಹೆಣೆಯುವ ಪ್ರಾತ್ಯಕ್ಷಿಕೆ, ಕರಕುಶಲ ವಸ್ತು ತಯಾರಿ, ಸಂಗೀತದ ಮೋಜು, ರಂಗಕಲೆ, ಸಾಹಸಮಯ ಕ್ರೀಡೆಗಳು, ಆರೋಗ್ಯ ತಪಾಸಣೆ, ಹೊರಸಂಚಾರ ಹಾಗೂ ಪುರಾತನ ಕಾಲದ ವಸ್ತುಗಳ ಪ್ರದರ್ಶನ ಇನ್ನೂ ಮುಂತಾದ ಚಟುವಟಿಕೆಗಳು ಈ ಶಿಬಿರದಲ್ಲಿ ನೆರವೇರಲಿದೆ.

ವೇದಿಕೆಯಲ್ಲಿ ಸಂಸ್ಥೆಯ ಆಪ್ತ ಸಮಾಲೋಚಕಿಯಾಗಿರುವ ಸಿಸ್ಟರ್ ಶಾಲೆಟ್ ಸಿಕ್ವೇರಾ, ಪದವಿ ಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ಜೋಸ್ನಾ ಸ್ನೇಹಲತಾ, ಆಡಳಿತಾಧಿಕಾರಿಯಾದ ಕಿರಣ್ ಕ್ರಾಸ್ತಾ ಹಾಗೂ ಕಾಲೇಜು ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ದಯಾನಂದ, ಹಾಗೂ ಪ್ರಾಥಮಿಕ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉದಯರವಿರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಯಲಕ್ಷ್ಮೀರವರು ಸ್ವಾಗತಿಸಿ, ವಿಜೇತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Christ Kingcoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsKarkalaLatest News KannadaMangaloreNews in KannadaNews KannadaSummercampUdupiಕಾರ್ಕಳಕ್ರೈಸ್ಟ್‌ಕಿಂಗ್ಬೇಸಿಗೆ ಶಿಬಿರ
Share198Tweet124Send
Previous Post

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

Next Post

ಕೊಲಂಬಿಯಾ | 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಲಂಬಿಯಾ | 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಕೊಲಂಬಿಯಾ | 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

May 11, 2026
ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

May 10, 2026
ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

May 10, 2026
ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

May 10, 2026
ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

May 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL