No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ರ್‍ಯಾಂಕ್ ವಿಜೇತರಿಗೆ ಸನ್ಮಾನ

kalpa News by kalpa News
May 9, 2025
in ಉಡುಪಿ
0
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ರ್‍ಯಾಂಕ್ ವಿಜೇತರಿಗೆ ಸನ್ಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ರ್‍ಯಾಂಕ್ ಪಡೆದ ಸುದೀಕ್ಷಾ ಶೆಟ್ಟಿ. ಎಂಟನೇ ರ್‍ಯಾಂಕ್ ಪಡೆದ ಚರಣ್‌ರಾಜ್, ನಾರಾಯಣಿ ಜಿ ಕಿಣಿ, ಒಂಬತ್ತನೇ ರ್‍ಯಾಂಕ್ ಪಡೆದ ಡ್ಯಾರೆಲ್ ವಿನೋಲ್ ಮೊರಾಸ್ ಹಾಗೂ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ್‍ಯಾಂಕ್ ಪಡೆದ ಅನಂತ್.ಎನ್.ಕೆ ಮತ್ತು ಹತ್ತನೇ ತರಗತಿಯಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಪ್ರಕೃತಿ ಪಿ ಗುಡಿಗಾರ್, ಎಂಟನೇ ರ್‍ಯಾಂಕ್ ಪಡೆದ ಆದಿಶ್ರೀ ಎಂ.ಆಚಾರ್ಯ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಕರ್ನಾಟಕ ಸರಕಾರದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು. ಕ್ರೈಸ್ಟ್‌ಕಿಂಗ್ ಚರ್ಚ್‌ನ ಧರ್ಮಗುರುಗಳಾದ ರೆ.ಫಾ.ಕ್ಲೆಮೆಂಟ್ ಮಸ್ಕರೇನ್ಹಸ್, ಉದ್ಯಮಿ ವಿವೇಕಾನಂದ ಶೆಣೈ, ಭಾರತ್ ಸ್ಕೌಟ್ ಮತ್ತು ಗೈಡ್ಸ್‌ನ ಕಾರ್ಕಳ ತಾಲೂಕು ಉಪಾಧ್ಯಕ್ಷೆ ಸಾವಿತ್ರಿ ಮನೋಹರ್, ಕಾರ್ಕಳ ಜೈನ್ ಮಿಲನ್ ಮಾಜಿ ಅಧ್ಯಕ್ಷೆ ಹಾಗೂ ನಿವೃತ್ತ ಆಂಗ್ಲಭಾಷಾ ಉಪನ್ಯಾಸಕಿ ಮಾಲತಿ ವಸಂತ್‌ರಾಜ್, ಜಮಾತೆ ಇಸ್ಲಾಮಿ ಹಿಂದ್ ಅಧ್ಯಕ್ಷೆ ಹುಮೈರಾ ಅತಿಥಿಗಳಾಗಿದ್ದರು.

ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ಜೋಸ್ನಾ ಸ್ನೇಹಲತಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಕುಂದರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/03/PES-Video.mp4

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

                                                 

Tags: Christ Kingcoastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarkalaKarkala NewsLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳಕ್ರೈಸ್ಟ್‌ಕಿಂಗ್ದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

Next Post

West Bengal Boy Recovers After Advanced Airway Procedure in Bangalore

kalpa News

kalpa News

Next Post
ನಡೆಯಲಾಗದೇ ಹಾಸಿಗೆ ಹಿಡಿದಿದ್ದ ಯುವತಿ | ಮೆಡಿಕವರ್ ಆಸ್ಪತ್ರೆ ವೈದ್ಯರ ಮ್ಯಾಜಿಕ್ | ಎರಡೇ ದಿನದಲ್ಲಿ ಹುಡುಗಿ ನಾರ್ಮಲ್

West Bengal Boy Recovers After Advanced Airway Procedure in Bangalore

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL