No Result
View All Result
Indriya Launches Customer-Owned Gold Exchange Programme to Promote Responsible Gold Consumption
English Articles

Indriya Launches Customer-Owned Gold Exchange Programme to Promote Responsible Gold Consumption

by ಕಲ್ಪ ನ್ಯೂಸ್
May 19, 2026
0

Kalpa Media House  |  Bengaluru   | As conversations around responsible gold consumption gain momentum in India, Indriya, Aditya Birla Jewellery,...

Read moreDetails
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕಾರ್ಕಳ | ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ | 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 29, 2026
in ಉಡುಪಿ
0
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಶಿಸ್ತು, ಗುಣಮಟ್ಟ, ಚಟುವಟಿಕಾ ಪೂರ್ಣ ಜ್ಞಾನಾಧಾರಿತ ಶಿಕ್ಷಣ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಸಿದ್ಧಿಯಾಗಿರುವ ಸಂಸ್ಥೆ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು. #ChristKingPUCollege

ಅತೀ ಕಡಿಮೆ ಶುಲ್ಕ ಹಾಗೂ ಅಂಕಗಳ ಮಿತಿ ಇಲ್ಲದೆ ದಾಖಲಾತಿಯನ್ನು ಅಳವಡಿಸಿಕೊಂಡಿರುವ ವಿದ್ಯಾರ್ಥಿಸ್ನೇಹಿಯಾಗಿರುವ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ತನ್ನ ಶೈಕ್ಷಣಿಕ ಸೇವಾ ಪಯಣದಲ್ಲಿ 25 ವರ್ಷಗಳ ಸಾರ್ಥಕ ಮೈಲುಗಲ್ಲನ್ನು ತಲುಪಿದೆ. ಈ ಸವಿನೆನಪನ್ನು ಇನ್ನಷ್ಟು ಅವಿಸ್ಮರಣೀಯಗೊಳಿಸಲು ಸಂಸ್ಥೆಯು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಗ್ರಾಮೀಣ ಹಾಗೂ ಬಡ ಕುಟುಂಬಗಳ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು #FreeEducation ಘೋಷಣೆ ಮಾಡಿದೆ.

Also Read>> ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಸೇರಿ ಒಟ್ಟು 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡಲು ಸಂಸ್ಥೆಯ ಆಡಳಿತ ಮಂಡಳಿಯು ತೀರ್ಮಾನಿಸಿದೆ.

ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದಾಗಿ ಕಲಿಕೆಯಿಂದ ವಂಚಿತರಾಗಬಾರದೆಂಬ ಕಳಕಳಿ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನವರದ್ದು. ಇದಕ್ಕಾಗಿ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಬಡ ಮತ್ತು ಗ್ರಾಮೀಣ ಪ್ರದೇಶಗಳ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಕರೆಯಲಾಗಿದೆ.ಅರ್ಹ ವಿದ್ಯಾರ್ಥಿಗಳು ಸಂಸ್ಥೆಗೆ ಭೇಟಿ ನೀಡಿ ಪ್ರಾಚಾರ್ಯರಿಗೆ ಅರ್ಜಿ ಸಲ್ಲಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ವಿವಿಧ ಮಾನದಂಡಗಳನುಸಾರ ಅರ್ಜಿ ಪರಿಶೀಲನೆ ನಡೆಸಿ ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಶೇ. 96ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
ಹತ್ತನೇ ತರಗತಿಯಲ್ಲಿ ಶೇಖಡಾ 96ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ಉಚಿತ ದಾಖಲಾತಿ ನೀಡಲಾಗುತ್ತದೆ. 90 ಶೇಕಡಾಕ್ಕಿಂತ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ 50% ರಿಯಾಯಿತಿ ನೀಡಲಾಗುತ್ತದೆ.

ಸರಕಾರಿ ಪ್ರೌಢಶಾಲೆಗಳಲ್ಲಿ ಅಧ್ಯಯನ ಮಾಡಿದ್ದಲ್ಲಿ 85% ಅಂಕಗಳನ್ನು ಗಳಿಸಿದ್ದರೂ ಶುಲ್ಕದಲ್ಲಿ 50% ರಿಯಾಯಿತಿ ಸಿಗಲಿದೆ. ಕ್ರೀಡಾ ಕೋಟಾದಡಿ ರಾಜ್ಯಮಟ್ಟದ ಸಾಧನೆಗೈದ ವಿದ್ಯಾರ್ಥಿಗಳಿಗೆ 50% ಶುಲ್ಕ ವಿನಾಯಿತಿ ಹಾಗೂ ರಾಷ್ಟçಮಟ್ಟದ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶವಿರುತ್ತದೆ.ಕಳೆದ 2025-26 ನೇ ಸಾಲಿನಲ್ಲಿ ಅಂಕ ಗಳಿಕೆ ಹಾಗೂ ಕ್ರೀಡಾ ಕೋಟಾದಡಿ ಒಟ್ಟು 62 ಲಕ್ಷದ ಹತ್ತು ಸಾವಿರ ರೂಪಾಯಿಗಳ ಶುಲ್ಕ ಮನ್ನಾ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ಒಂದೇ ಕುಟುಂಬದಿಂದ ಇಬ್ಬರು ವಿದ್ಯಾರ್ಥಿಗಳಿದ್ದಲ್ಲಿ ಅಂತಹ ಸಂದರ್ಭದಲ್ಲಿಯೂ ಶುಲ್ಕ ವಿನಾಯಿತಿ ನೀಡಿದ್ದು ಸೇರಿದಂತೆ ಒಟ್ಟು 18 ಲಕ್ಷದ 50 ಸಾವಿರ ರೂಪಾಯಿಗಳ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಮೂಲಕ ಕಳೆದ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 80 ಲಕ್ಷದ 60 ಸಾವಿರ ರೂಪಾಯಿಗಳ ಶುಲ್ಕ ಮನ್ನಾ ಮಾಡಲಾಗಿದೆ.

Also Read>> ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಹತ್ತನೇ ತರಗತಿಯಲ್ಲಿ ಅಂಕಗಳು ಕಡಿಮೆ ಇದ್ದು ಶುಲ್ಕ ಭರಿಸಲು ಸಾಧ್ಯವಿಲ್ಲದ ಬಡ ವಿದ್ಯಾರ್ಥಿಗಳು ಹಾಗೂ ಅವರ ಹೆತ್ತವರು ಕಾಲೇಜನ್ನು ಸಂಪರ್ಕಿಸಿದಲ್ಲಿ ಅಂತಹ ವಿದ್ಯಾರ್ಥಿಗಳಿಗೂ ಶುಲ್ಕ ವಿನಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Christ King Collegecoastal newsFree EducationKannada News WebsiteKaravali newsKarkalaLatest News KannadaSSLCUdupiಉಚಿತ ಶಿಕ್ಷಣಉಡುಪಿಎಸ್‌ಎಸ್‌ಎಲ್‌ಸಿಕಾರ್ಕಳಕ್ರೈಸ್ಟ್‌ ಕಿಂಗ್ ಪದವಿಪೂರ್ವ ಕಾಲೇಜುವಾಣಿಜ್ಯವಿಜ್ಞಾನ
Share206Tweet129Send
Previous Post

ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

Next Post

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಅಸಂಬದ್ಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಅಸಂಬದ್ಧ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

May 19, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ವಿಚಾರಣೆ ವಿಳಂಬವಾದರೆ ಜಾಮೀನು ಕೊಡಲೇಬೇಕು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

May 19, 2026
ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL