ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಬೆಟ್ಟು ಇವರ ಸಹಯೋಗದಲ್ಲಿ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ 14ರ ವಯೋಮಿತಿಯ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಎಂಟನೇ ತರಗತಿಯ ಅಭಿಷ್ 400 ಮೀ ಓಟದಲ್ಲಿ ಪ್ರಥಮ ಸ್ಥಾನ ಮತ್ತು 80 ಮೀ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 














Discussion about this post