ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರೀಮಂಜೇಶ್ವರ ಬೈಂದೂರು, ಇವರ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ 14ರ ವಯೋಮಿತಿಯ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಎಂಟನೇ ತರಗತಿಯ ಅಭಿಷ್ 400ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಹಾಸನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















