No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕ್ರೈಸ್ಟ್‌ಕಿಂಗ್: ಕ್ರಿಕೆಟ್‌ನಲ್ಲಿ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ ತಾಲೂಕು ಮಟ್ಟದ 17ರ ವಯೋಮಿತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ

kalpa News by kalpa News
September 3, 2026
in ಉಡುಪಿ
0
karkala-christking-cricket-team-selected-for-dist-level
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ 17ರ ವಯೋಮಿತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ.

ತಾಲೂಕು ಮಟ್ಟದ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕ್ರೈಸ್ಟ್‌ಕಿಂಗ್ ಶಾಲೆಯ ತಂಡವು ಎದುರಾಳಿ ತಂಡಗಳ ವಿರುದ್ಧ ಉತ್ತಮ ಆಟ ಪ್ರದರ್ಶಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿತು.

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿರುವ ಕ್ರೈಸ್ಟ್‌ಕಿಂಗ್ ಶಾಲೆಯ ತಂಡದಲ್ಲಿ 9ನೇ ತರಗತಿಯ ವಿನೀತ್ ಪೂಜಾರಿ, ದಕ್ಷ ಶೆಟ್ಟಿ, ಕೌಶಿಕ್ ಶೆಟ್ಟಿ, ಏಕಾಂಶ್ ಕೋಟ್ಯಾನ್, ತನ್ಮಯ್ ಶೆಟ್ಟಿ, ರಿಶಾನ್ ಫೆರ್ನಾಂಡಿಸ್, ಶೇಕ್ ಬಿಲಾಲ್, ಶೇಕ್ ಅರ್ಜುನ್, ಸಾತ್ವಿಕ್ ಶೆಣೈ, ಸೌರಭ್ ಹಾಗೂ ಅಂಕುಶ್ ಅವರು ತಂಡವನ್ನು ಪ್ರತಿನಿಧಿಸಿದ್ದಾರೆ.

Also read>> ಶಿವಮೊಗ್ಗದಲ್ಲಿ ಸೆ.4–5ರಂದು ಶಿಕ್ಷಣದಲ್ಲಿ AI ಕುರಿತ ಅಂತರರಾಷ್ಟ್ರೀಯ ಸಮ್ಮೇಳನ

ವಿದ್ಯಾರ್ಥಿಗಳ ಉತ್ತಮ ಪ್ರದರ್ಶನಕ್ಕೆ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿಯೂ ತಂಡ ಉತ್ತಮ ಪ್ರದರ್ಶನ ನೀಡಿ ಕಾರ್ಕಳ ತಾಲೂಕಿಗೆ ಹಾಗೂ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     PES ShivamoggaKumadvathi College ShikariuraKalpa News Advertising DisclaimerKalahamsa Infotech private limited 

Tags: Christ KingCricket TeamDistrict LevelKarkalaUdupiಕಾರ್ಕಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಸೆ.4–5ರಂದು ಶಿಕ್ಷಣದಲ್ಲಿ AI ಕುರಿತ ಅಂತರರಾಷ್ಟ್ರೀಯ ಸಮ್ಮೇಳನ

Next Post

Railway Board Hubballi–Rameswaram Special Express Services Extended

kalpa News

kalpa News

Next Post
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL