ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಮೈಸೂರು ವಿಭಾಗಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಗಣ್ಯ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಉಪನಿರ್ದೇಶಕರ ಕಛೇರಿ, ಮೈಸೂರು, ಜಿಲ್ಲಾ ಪಂಚಾಯತ್ ಮೈಸೂರು ಇವರ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆದ ಈ ಪಂದ್ಯಾಟದಲ್ಲಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ ಹಾಗೂ ಪ್ರಾಥಮಿಕ ಶಾಲೆಯ ಬಾಲಕರ ತಂಡ ತೃತೀಯ ಸ್ಥಾನ ಪಡೆದುಕೊಂಡಿದೆ.
Also read: ಮೋದಿ ಸಮರ್ಥ ನಾಯಕತ್ವಕ್ಕೆ ಹರಿಯಾಣ, ಜಮ್ಮು-ಕಾಶ್ಮೀರ ಫಲಿತಾಂಶ ನಿದರ್ಶನ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ನಾಯ್ಕ್ ಹಾಗೂ ಕು.ಲಾವಣ್ಯ ತಂಡದ ನೇತೃತ್ವ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















Discussion about this post