No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಕಾರ್ಕಳ ಕ್ರೈಸ್ಟ್‌ಕಿಂಗ್‌ಗೆ ಕ್ರೀಡಾ ಗರಿ | ವಾಲಿಬಾಲ್ ತಂಡ, ತ್ರೋಬಾಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

kalpa News by kalpa News
September 23, 2026
in News
0
karkala christking girls volleyball team selected
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ |

ಕಾರ್ಕಳದ (Karkala) ಕ್ರೈಸ್ಟ್‌ಕಿಂಗ್ (Christ King) ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ವಾಲಿಬಾಲ್ (Volleyball) ಹಾಗೂ ತ್ರೋಬಾಲ್ ವಿಭಾಗಗಳಲ್ಲಿ ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

Karkala: ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ

ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಇರ್ವತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ 14ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕಿಯರ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

dk shivakumar led karnataka government 100 days celebration

ಅತ್ಯುತ್ತಮ ಪ್ರದರ್ಶನ ನೀಡಿದ ತಂಡವು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಅರ್ಹತೆ ಗಳಿಸಿದೆ. ತಂಡದಲ್ಲಿ 7ನೇ ತರಗತಿಯ ತ್ರಿಷ್ಮ, ಸೃಷ್ಟಿ ಎಸ್. ಪೂಜಾರಿ, ಕೇಟ್ಲಿನ್ ಏಂಜಲ್ ಪಿಂಟೊ, ಎಲ್ಸಿ ರುಬೇಲ್ ಡಿಸೋಜ, ಅನ್ವಿತಾ ಬಿ. ಶೆಟ್ಟಿ ಹಾಗೂ ಪ್ರನ್ವಿ ಎಸ್. ದೇವಾಡಿಗ, 6ನೇ ತರಗತಿಯ ನಿಶಾ ಡಿಸೋಜ, ಅಲಿಷ ಡಿಸೋಜ, ಸಾತ್ವಿ ಶೆಟ್ಟಿ ಹಾಗೂ ಆಯುಷಾ ಮನ್ ಭಾಗವಹಿಸಿದ್ದರು.

ತಂಡದ ಈ ಸಾಧನೆಗೆ ಕ್ರೈಸ್ಟ್‌ಕಿಂಗ್ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.PES Shivamogga

ತ್ರೋಬಾಲ್‌ನಲ್ಲಿ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಇದೇ ವೇಳೆ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿಯೂ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

Also Read>> ಪ್ರಧಾನಿ ಮೋದಿ–ಪೇಜಾವರ ಶ್ರೀ ಭೇಟಿ: ವಿಶ್ವೇಶತೀರ್ಥರ ಜನ್ಮಶತಮಾನೋತ್ಸವ ಲಾಂಛನ ಅನಾವರಣ

ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ದೀಪ್ತಿ ಶೆಟ್ಟಿ ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಶೇಕ್ ಇಮಾದ್ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಗಗನ್ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಾಲಿಬಾಲ್ ಹಾಗೂ ತ್ರೋಬಾಲ್ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ತೋರಿದ ಸಾಧನೆಗೆ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಾಲೆಯ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Christ King

Kalpa News Advertising DisclaimerKalahamsa Infotech private limited

Tags: Christ King CollegeKarkalaVolleyballಕಾರ್ಕಳಕ್ರೈಸ್ಟ್‌ಕಿಂಗ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ಮೋದಿ–ಪೇಜಾವರ ಶ್ರೀ ಭೇಟಿ: ವಿಶ್ವೇಶತೀರ್ಥರ ಜನ್ಮಶತಮಾನೋತ್ಸವ ಲಾಂಛನ ಅನಾವರಣ

Next Post

ಬೆಂಗಳೂರು | ಸಹಸ್ರ ಗಣಪತಿಯ ಸಂಗಮದಲ್ಲಿ ಧನುಷ್ಕೋಡಿಯ ದರ್ಶನ

kalpa News

kalpa News

Next Post
Bengaluru Dhanushkodi Theme sahasra ganapati

ಬೆಂಗಳೂರು | ಸಹಸ್ರ ಗಣಪತಿಯ ಸಂಗಮದಲ್ಲಿ ಧನುಷ್ಕೋಡಿಯ ದರ್ಶನ

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL