ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ನಡೆದ ರಾಷ್ಟ್ರಮಟ್ಟದ ಜೆಇಇ ಬಿ -ಪ್ಲಾನಿಂಗ್‌ನಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶೈನಿ ಅಸ್ಮಾ ಸಾಲ್ಡಾನ್ಹ ಅಖಿಲ ಭಾರತೀಯ ಮಟ್ಟದಲ್ಲಿ 149ನೇ ರ್‍ಯಾಂಕ್ ಪಡೆದುಕೊಂಡಿದ್ದಾಳೆ. ಜೊತೆಗೆ ಜೆಇಇ ಬಿ-ಆರ್ಕ್‌ನಲ್ಲಿ ರಾಷ್ಟ್ರಮಟ್ಟದಲ್ಲಿ 514ನೇ ರ್‍ಯಾಂಕ್ ಪಡೆದಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post