No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ನೂತನ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

kalpa News by kalpa News
August 1, 2026
in ಉಡುಪಿ
0
Karkala creative-school-student-council-inauguration
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಕಾರ್ಕಳ |

ಕಾರ್ಕಳದ (Karkala) ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನ 2026-27ನೇ ಸಾಲಿನ ನೂತನ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭವು ಜುಲೈ 31ರಂದು ಸಂಸ್ಥೆಯ ಸಪ್ತಸ್ವರ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕರಾದ ಅಶ್ವಥ್ ಎಸ್.ಎಲ್., ಆದರ್ಶ ಎಂ.ಕೆ., ಡಾ. ಗಣನಾಥ್ ಶೆಟ್ಟಿ, ಗಣಪತಿ ಭಟ್ ಕೆ.ಎಸ್., ವಿಮಲ್ ರಾಜ್ ಹಾಗೂ ಅಮೃತ ರೈ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಇದೇ ವೇಳೆ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಗೌರವದ ಬ್ಯಾಡ್ಜ್‌ಗಳನ್ನು ತೊಡಿಸಿ ಅಭಿನಂದಿಸಲಾಯಿತು.
Kumadvathi College Shikariuraಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥಾಪಕ ವಿಮಲ್ ರಾಜ್ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನಾಯಕತ್ವ ಗುಣ ಹಾಗೂ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. “ನಾಯಕತ್ವ ಎಂದರೆ ಕೇವಲ ಅಧಿಕಾರವಲ್ಲ, ಅದು ಜವಾಬ್ದಾರಿ, ಶಿಸ್ತು ಮತ್ತು ಪ್ರಾಮಾಣಿಕತೆಯ ಪ್ರತೀಕ. ಶಾಲೆಯ ಗೌರವವನ್ನು ಹೆಚ್ಚಿಸುವ ರೀತಿಯಲ್ಲಿ ವಿದ್ಯಾರ್ಥಿ ನಾಯಕರು ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು,” ಎಂದು ಕರೆ ನೀಡಿದರು.

Also read>> ದೇಶದ ಶ್ರೀಮಂತ ಸಿಎಂ ಡಿ.ಕೆ. ಶಿವಕುಮಾರ್; ಎಷ್ಟು ಕೋಟಿ ಆಸ್ತಿ ಘೋಷಣೆ?

ಸಂಸ್ಥಾಪಕ ಅಶ್ವಥ್ ಎಸ್.ಎಲ್. ಅವರು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿಯೇ ದೊಡ್ಡ ಕನಸುಗಳನ್ನು ಕಾಣಬೇಕು. ಸಮಾಜದ ಒಳಿತಿಗಾಗಿ ಕೆಲಸ ಮಾಡುವ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ತಿಳಿಸಿದರು.

JNNCE Shivamoggaಬಳಿಕ ಶಾಲೆಯ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಅವರು ನೂತನವಾಗಿ ಆಯ್ಕೆಯಾದ ಶಾಲಾ ನಾಯಕ ಪ್ರತ್ಯಕ್ಷ ನಾಯಕ್ ಹಾಗೂ ನಾಯಕಿ ಪ್ರಾಪ್ತಿ ನೆಲ್ಲಿ ಸೇರಿದಂತೆ ವಿವಿಧ ಸದನಗಳ ನಾಯಕರು, ಕ್ರೀಡೆ, ಶಿಸ್ತು ಮತ್ತು ಸಾಂಸ್ಕೃತಿಕ ವಿಭಾಗಗಳ ಪ್ರತಿನಿಧಿಗಳಿಗೆ ಅಧಿಕಾರದ ಪ್ರತಿಜ್ಞಾವಿಧಿ ಬೋಧಿಸಿದರು.

ಸಮಾರಂಭದಲ್ಲಿ ಶಾಲೆಯ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: coastal newsCreative Global SchoolKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಕಾರ್ಕಳ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ಶ್ರೀಮಂತ ಸಿಎಂ ಡಿ.ಕೆ. ಶಿವಕುಮಾರ್; ಎಷ್ಟು ಕೋಟಿ ಆಸ್ತಿ ಘೋಷಣೆ?

Next Post

ಬಾರಕೂರು | ಭಂಡಾರಕೇರಿ ಶ್ರೀಗಳ ಚಾರ್ತುಮಾಸ್ಯ | ಆ.2ರಂದು ಏನೆಲ್ಲಾ ಕಾರ್ಯಕ್ರಮ ನಡೆಯಲಿವೆ?

kalpa News

kalpa News

Next Post
Barkur Chaturmasya Splendour of Sri Vidyesha Teertha at Bhandarakere

ಬಾರಕೂರು | ಭಂಡಾರಕೇರಿ ಶ್ರೀಗಳ ಚಾರ್ತುಮಾಸ್ಯ | ಆ.2ರಂದು ಏನೆಲ್ಲಾ ಕಾರ್ಯಕ್ರಮ ನಡೆಯಲಿವೆ?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL