No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 2, 2026
in ಉಡುಪಿ
0
ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕರ್ನಾಟಕದ ಸುಂದರ ಕರಾವಳಿ ಪ್ರದೇಶವಾದ ಕಾರ್ಕಳವು ಸಾಂಸ್ಕೃತಿಕ ವೈಭವ, ಪ್ರಕೃತಿ ಸೌಂದರ್ಯ ಮತ್ತು ಶಾಂತ ವಾತಾವರಣಕ್ಕೆ ಪ್ರಸಿದ್ಧಿ. ಇದೇ ಊರಲ್ಲಿ ರಹಸ್ಯ ಸಂಚು ಮತ್ತು ಸತ್ಯದ ಹುಡುಕಾಟದಿಂದ ತುಂಬಿರುವ ಒಂದು ವಿಭಿನ್ನ ಕಥೆ ಮೂಡಿಬರುತ್ತದೆ ಅದೇ Detective Divakar `ಡಿಟೆಕ್ಟಿವ್ ದಿವಾಕರ್’.

ಈ ತುಳು ಚಲನಚಿತ್ರದ ಟೀಸರ್ ಲಾಂಚ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ನೆರವೇರಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ರವೀಂದ್ರ ಶೆಟ್ಟಿ ಬಜಗೋಳಿಯವರು ಮಾತನಾಡಿ, ನಮ್ಮ ನೆಲದ ಕಥೆಯನ್ನು ಹೇಳುವ ಈ ಚಲನಚಿತ್ರವು ಮುಂದಿನ ತಲೆಮಾರಿಗೆ ಒಂದು ಉತ್ತಮ ಸಂದೇಶವನ್ನು ನೀಡಲಿದೆ ಎಂದು ತಿಳಿಸಿದರು.

ಈ ಚಲನಚಿತ್ರದ ಸಹ ನಿರ್ಮಾಪಕರಾದ ವಿಭಾ ಪ್ರೊಡಕ್ಷನ್ ಎಸ್.ಎಲ್. ಅಶ್ವತ್ ಅವರು ಈ ಚಲನಚಿತ್ರವು ಒಂದು ಹೊಸ ಕಥಾಹಂದರವನಿಟ್ಟುಕೊಂಕೊAಡು ನಿರ್ಮಾಣವಾಗಿದ್ದು ಕಾರ್ಕಳದ ಗತಿಸಿ ಹೋದ ಘಟನೆಗಳನ್ನು ಮತ್ತೆ ನೆನಪಿಸುವ, ರಹಸ್ಯಗಳನ್ನು ಅನಾವರಣಗೊಳಿಸುವ ಈ ಕಥೆ ಪ್ರೇಕ್ಷಕರಿಗೆ ಥ್ರಿಲ್ಲಿಂಗ್ ಅನುಭವ ನೀಡಲಿದೆ ಎಂದು ತಿಳಿಸುತ್ತಾ ಶುಭ ಹಾರೈಸಿದರು.

ರವೀಂದ್ರ ಶೆಟ್ಟಿ ಬಜಗೋಳಿ, ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕರಾದ ಎಸ್.ಎಲ್. ಅಶ್ವತ್, ಯು.ರೈ. ಅಮೃತ್, ಎನ್.ಪಿ. ಮೀಡಿಯಾದ ಮುಖ್ಯಸ್ಥರಾದ ವಾಸುದೇವ ಭಟ್, ಎನ್. ಸಂದೀಪ್, ಅವಿನಾಶ್ ಶೆಟ್ಟಿ (ಅಮ್ಮ ಚಾರಿಟೇಬಲ್ ಟ್ರಸ್ಟ್), ರಮಾನಂದ (ನಿರ್ದೇಶಕರು) ಡಾ. ಸಂತೋಷ್ ಕುಮಾರ್ ಶೆಟ್ಟಿ, ಸುನೀಲ್ ಕಡ್ತಲ, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲೋಹಿತ್ ನಡೆಸಿಕೊಟ್ಟರು.
ಚಿತ್ರತಂಡದ ಪರಿಚಯ

ನಿರ್ಮಾಪಕರು : ಯು.ರೈ. ಅಮೃತ್ ಮತ್ತು ಸುನೀಲ್ ಶೆಟ್ಟಿ
ಸಹ ನಿರ್ಮಾಣ : ವಿಭಾ ಪ್ರೊಡಕ್ಷನ್
ಕಥೆ ಮತ್ತು ನಿರ್ದೇಶನ : ಸುನೀಲ್ ಕಡ್ತಲ
ಸಹಾಯಕ ನಿರ್ದೇಶಕರು: ವಿನೀಷ ಪೂಜಾರಿ, ಸಾಯಿನಾಥ್ ಪೆರ್ಡೂರು
ಛಾಯಾಗ್ರಹಣ : ಸಂತೋಷ್ ಕುಲಾಲ್
ಸಂಗೀತ : ಕಾರ್ತಿಕ್ ಮುಲ್ಕಿ, ಪ್ರವೀಣ್
ಸಂಕಲನ : ಗಗನ್ ಡಿ, ಪ್ರವೀಣ್ ಜಾರ್ಕಾಳ, ಪ್ರಜ್ವಲಿ ಸುವರ್ಣ
ವಸ್ತçಲಂಕಾರ : ದರ್ಶಿತ್ ಭಂಡಾರಿ
ಪಬ್ಲಿಸಿಟಿ ಡಿಸೈನ್ : ಇನ್‌ಸ್ಪೆಕ್ಟರ್ ಕ್ರಿಯೇಶನ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaDetective DivakarKannada News WebsiteKaravali newsKarkalaLatest News KannadaMangaloreUdupiಕಾರ್ಕಳಡಿಟೆಕ್ಟಿವ್ ದಿವಾಕರ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.5 | ರಾಜಧಾನಿಯಲ್ಲಿ ಸಂಯೋಗ ಕಲಾಶಾಲೆಯ ವತಿಯಿಂದ ಗೆಜ್ಜೆಪೂಜೆ

Next Post

ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!