ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ ವಲಯ ಮತ್ತು ಶ್ರೀ ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆ ಕೆದಿಯೂರು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಶಾಲೆಯ 7ನೇ ತರಗತಿಯ ಅಭಿಷ್ 400 ಮೀ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
Also read: ಮೈಸೂರು | ಪೃಥು ಪಿ ಅದ್ವೈತ್’ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















