No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಬದಲಾಗುತ್ತಿರುವ ಜಗತ್ತಿಗೆ ಹೊಂದಿಕೊಳ್ಳಲು ಶಿಕ್ಷಣ ಅತೀ ಅಗತ್ಯ: ಪ್ರಭಾಕರ ಶೆಟ್ಟಿ ಕೊಂಡಳ್ಳಿ

ಕ್ರೈಸ್ಟ್‌ಕಿಂಗ್: ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 15, 2024
in ಉಡುಪಿ
0
ಬದಲಾಗುತ್ತಿರುವ ಜಗತ್ತಿಗೆ ಹೊಂದಿಕೊಳ್ಳಲು ಶಿಕ್ಷಣ ಅತೀ ಅಗತ್ಯ: ಪ್ರಭಾಕರ ಶೆಟ್ಟಿ ಕೊಂಡಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕಲಿಕೆ ಒಂದು ಅದ್ಭುತ ತಪಸ್ಸು ಇದ್ದಂತೆ. ಪರಿಶ್ರಮ ಪಟ್ಟರೆ ಜಗತ್ತಿನಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಮೂಡಿಬರಬಹುದು ಎಂದು ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಕನ್ನಡ ಶಿಕ್ಷಕ ಹಾಗೂ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ #Christ King PU College ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ ಕಾರ್ಯಕ್ರಮಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಬದಲಾಗುತ್ತಿರುವ ಜಗತ್ತಿಗೆ ನಾವು ಹೊಂದಿಕೊಳ್ಳಬೇಕಾದರೆ ಶಿಕ್ಷಣ ಅತೀ ಅಗತ್ಯ. ಹೆತ್ತವರು ಗುಣವಂತರಾದರೆ ಅದನ್ನು ನೋಡಿ ಕಲಿಯುವ ಮಕ್ಕಳು ತಾವೂ ಗುಣವಂತರಾಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷ ಹಾಗೂ ಉಡುಪಿಯ ಸಿಎಸ್‌ಐ ಹುಡುಗರ ವಸತಿ ನಿಲಯದ ವ್ಯವಸ್ಥಾಪಕ ಜಾನ್ ಸುದರ್ಶನ್ ಅವರು ಮಾತನಾಡಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ಕಟ್ಟಿಕೊಡುವುದರಲ್ಲಿ ಮುಂಚೂಣಿಯಲ್ಲಿದೆ. ಉಡುಪಿ ಜಿಲ್ಲೆಯಲ್ಲಿಯೇ ಅತ್ಯುತ್ತಮ ಫಲಿತಾಂಶ ಪಡೆಯುತ್ತಿರುವುದು ಇಲ್ಲಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ ಭವಿಷ್ಯ ಎನ್ನುವುದು ನಾವು ಆಯ್ಕೆ ಮಾಡಿಕೊಳ್ಳುವ ಕೋರ್ಸ್‌ನಲ್ಲಿ ಇಲ್ಲ. ಆಯ್ಕೆ ಮಾಡಿಕೊಂಡ ಕೋರ್ಸ್ ಅನ್ನು ಯಾವ ರೀತಿ ಉಪಯೋಗಿಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ನಿರ್ಧರಿತವಾಗುತ್ತದೆ. ಕಲಿಯುಗ ಎನ್ನುವುದು ಜ್ಞಾನದ ಯುಗವಾಗಿದ್ದು ಮಕ್ಕಳು ಜ್ಞಾನಾರ್ಜನೆಗೆ ಪ್ರಥಮ ಪ್ರಾಧಾನ್ಯತೆ ನೀಡಬೇಕು ಎಂದು ಹೇಳಿದರು.

Also read: ವನ್ಯಜೀವಿ ಜಾಗೃತಿಗೆ ಪರಿಸರ ಪ್ರವಾಸೋದ್ಯಮ ಅತ್ಯವಶ್ಯ: ಕುಮಾರ್ ಪುಷ್ಕರ್ ಅಭಿಪ್ರಾಯ

ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಮಾಹಿತಿ ನೀಡಿದರು. ಸಂಸ್ಥೆಯ ಸಮಾಲೋಚಕಿ ಡಾ. ಸಿಸ್ಟರ್ ಶಾರ್ಲೆಟ್ ಸಿಕ್ವೇರಾ ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಿ ಕಂಡು ಬರುವ ಸಮಸ್ಯೆಗಳು ಹಾಗೂ ಅದಕ್ಕೆ ಪೋಷಕರು ಸ್ಪಂದಿಸಬೇಕಾದ ರೀತಿಗಳ ಕುರಿತು ಮಾಹಿತಿ ನೀಡಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಂಸ್ಥೆಯ ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್ ಅವರು ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಇರುವ ಅವಕಾಶಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಢಾಲ್ಫ್ ಕಿಶೋರ್ ಲೋಬೊ, ಶಿಕ್ಷಕ-ರಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಸ್ವಾಗತಿಸಿ ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

  

 

Tags: Christ King PU CollegeKannada NewsKannada News LiveKannada News OnlineKannada News WebsiteKannada WebsiteKarkalaLatest News KannadaNews in KannadaNews Kannadaಕಾರ್ಕಳಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು
Share200Tweet123Send
Previous Post

ವನ್ಯಜೀವಿ ಜಾಗೃತಿಗೆ ಪರಿಸರ ಪ್ರವಾಸೋದ್ಯಮ ಅತ್ಯವಶ್ಯ: ಕುಮಾರ್ ಪುಷ್ಕರ್ ಅಭಿಪ್ರಾಯ

Next Post

ವಾಣಿಜ್ಯದ ದೃಷ್ಟಿಕೋನದಲ್ಲಿ ಸಿನಿಮಾ ವಿಶ್ಲೇಷಣೆ ಪ್ರಯತ್ನ ಶ್ಲಾಘನೀಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾಣಿಜ್ಯದ ದೃಷ್ಟಿಕೋನದಲ್ಲಿ ಸಿನಿಮಾ ವಿಶ್ಲೇಷಣೆ ಪ್ರಯತ್ನ ಶ್ಲಾಘನೀಯ

ವಾಣಿಜ್ಯದ ದೃಷ್ಟಿಕೋನದಲ್ಲಿ ಸಿನಿಮಾ ವಿಶ್ಲೇಷಣೆ ಪ್ರಯತ್ನ ಶ್ಲಾಘನೀಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

March 5, 2026
ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

March 5, 2026
ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

March 4, 2026
​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

March 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL