No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್

ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2024
in ಉಡುಪಿ
0
ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಶಿಕ್ಷಣ ಎನ್ನುವುದು ಕೇವಲ ಜ್ಞಾನವಲ್ಲ, ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ ಎಂದು ನಿಟ್ಟೆಯ ಕೃಪಾ ಕಿರಣ್ ಫೈರಿಯ ಧರ್ಮಗುರುಗಳಾದ ಫಾ. ಮ್ಯಾಕ್ಸಿಂ ನಜರತ್ ಹೇಳಿದರು.

ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಯು ಬದುಕಿನಲ್ಲಿ ನಾಚಿಕೆಯ ಸ್ವಭಾವವನ್ನು ಬಿಟ್ಟು ಮುನ್ನಡೆದಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.
ರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ, ಯೌವನದ ಹೊಸ್ತಿಲಲ್ಲಿರುವ ನೀವು ಇತರ ಆಕರ್ಷಣೆಗಳಿಗೆ ಒಳಗಾಗದೆ ವಿದ್ಯಾಭ್ಯಾಸದ ಕಡೆಗೆ ಗಮನ ನೀಡಿ ಉತ್ತಮ ಅಂಕಗಳನ್ನು ಗಳಿಸಿ ಸತ್ರ್ಪಜೆಯಾಗಿ ಬಾಳಿ ಎಂದು ಕರೆ ನೀಡಿದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ನ್ಯಾಯವಾದಿ ಕ್ಲಿಂಟನ್ ಕರ್ಡೋಜ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್‌ರವರು ಹಾಗೂ ಕ್ಷೇತ್ರ ಸಂಯೋಜನಾಧಿಕಾರಿಗಳಾದ ಸಂತೋಷ್ ಕುಮಾರ್ ಶೆಟ್ಟಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
Kalahamsa Infotech private limitedಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯರಾದ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ಗ್ರಾಮೀಣ ಪ್ರದೇಶದ ನಮ್ಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ರ್‍ಯಾಂಕ್ ಪಡೆದವರೆಲ್ಲ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ. ಪಡೆದ ಶಿಕ್ಷಣವನ್ನು ಸರಿಯಾದ ರೀತಿಯಲ್ಲಿ, ಸರಿಯಾದ ಮಾರ್ಗದಲ್ಲಿ ಉಪಯೋಗಿಸಿಕೊಳ್ಳುವವನು ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.

Also read: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಪುಟ್ಟಣ್ಣ ಸಲ್ಲಿಕೆ

ಈ ಸಂದರ್ಭದಲ್ಲಿ ಕೀಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಮೇರಿಯನ್ ಡಿಸೋಜ, ಸಂಸ್ಥೆಯ ವಿದ್ಯಾರ್ಥಿ ಸಮಾಲೋಚಕಿ ಸಿಸ್ಟರ್ ಶಾರ್ಲೆಟ್ ಸಿಕ್ವೇರಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಹೇಮಲತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ರೇಖಾ ಸಂತೋಷ್, ದಿವ್ಯ ರಾವ್, ಉದಯಶ್ರೀ ಹಾಗೂ ನೀತಿ ಆಚಾರ್ಯ ಇವರು ಪ್ರಶಸ್ತಿ ವಿಜೇತರ ಹೆಸರನ್ನು ವಾಚಿಸಿದರು. ಎಂಟನೇ ತರಗತಿಯ ಲೆನಿಶಾ ಮೆಂಡೊನ್ಸ ಸ್ವಾಗತಿಸಿ, ಒಂಬತ್ತನೇ ತರಗತಿಯ ಅನಘ ವಂದಿಸಿದರು, ಒಂಬತ್ತನೇ ತರಗತಿಯ ವಿದ್ಯಾರ್ಥಿ ಕೀರ್ತನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
     

Tags: coastal newsKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಪುಟ್ಟಣ್ಣ ಸಲ್ಲಿಕೆ

Next Post

ಡಾ.ಎಸ್.ಪಿ. ಪದ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ಫೆ.1, 2ರಂದು ಶಿವಮೊಗ್ಗ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಾ.ಎಸ್.ಪಿ. ಪದ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ಫೆ.1, 2ರಂದು ಶಿವಮೊಗ್ಗ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

ಡಾ.ಎಸ್.ಪಿ. ಪದ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ಫೆ.1, 2ರಂದು ಶಿವಮೊಗ್ಗ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL