No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಉತ್ತಮ ಶಿಕ್ಷಣ, ಸಂಸ್ಕಾರ ನಮ್ಮ ಮೂಲಭೂತ ಮಂತ್ರವಾಗಬೇಕು: ನಿವೃತ್ತ ಸಿಎ ಕಮಲಾಕ್ಷ ಕಾಮತ್

ಕ್ರೈಸ್ಟ್‌ಕಿಂಗ್: ಪದವಿಪೂರ್ವ ವಿಭಾಗದ ಪ್ರತಿಭಾ ಪುರಸ್ಕಾರ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

kalpa News by kalpa News
March 24, 2025
in ಉಡುಪಿ
0
ಉತ್ತಮ ಶಿಕ್ಷಣ, ಸಂಸ್ಕಾರ ನಮ್ಮ ಮೂಲಭೂತ ಮಂತ್ರವಾಗಬೇಕು: ನಿವೃತ್ತ ಸಿಎ ಕಮಲಾಕ್ಷ ಕಾಮತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಮೂಲಭೂತ ಮಂತ್ರವಾಗಬೇಕು. ಸಂಸ್ಕಾರವನ್ನು ಎಳವೆಯಿಂದಲೇ ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಸಿಎ ಕಮಲಾಕ್ಷ ಕಾಮತ್ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ದೊಡ್ಡವರಾದ ಮೇಲೆ ಸಂಸ್ಕಾರ ಬೆಳೆಸಿಕೊಳ್ಳುವುದು ಕಷ್ಟ. ಕಲಿಕೆಯ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಸಿವಿಲ್ ಇಂಜಿನಿಯರ್ ನಾಸಿರ್ ಶೇಖ್ ಅವರು ಮಾತನಾಡಿ, ಬೀಳ್ಕೊಡುಗೆ ಎಂದರೆ ಶಾಲೆಯನ್ನು ಬಿಟ್ಟು ಹೋಗುವುದಲ್ಲ, ಬದಲಾಗಿ ಕಲಿತ ಶಾಲೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಹೋಗುವುದು. ಸಮಾಜದಲ್ಲಿ ಸೌಹಾರ್ದತೆ ಮೂಡಿಸುವಲ್ಲಿ ಯುವಜನತೆ ಶ್ರಮಿಸಬೇಕು ಎಂದು ಹೇಳಿದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ನಿಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಡೀನಾ ಮರಿಯ ಫೆರ್ನಾಂಡಿಸ್ ಹಾಗೂ ಸಂಸ್ಥೆಯ ಸಮಾಲೋಚಕಿ ಸಿಸ್ಟರ್ ಡಾ.ಶಾಲೆಟ್ ಸಿಕ್ವೇರಾ ಮಕ್ಕಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ,  ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳು ತಮ್ಮ ಉತ್ತಮ ಗುಣನಡತೆಯಿಂದಾಗಿ ಹೋದ ಕಡೆಗಳಲ್ಲಿ ಉತ್ತಮ ಹೆಸರು ಸಂಪಾದಿಸುತಿದ್ದಾರೆ. ಸ್ಪರ್ಧಾತ್ಮಕ ಯುಗದಲ್ಲಿ ಗೆಲ್ಲಬೇಕಾದರೆ ಮಕ್ಕಳು ನಿರಂತರ ಪರಿಶ್ರಮಿಗಳಾಗಬೇಕು. ಮಕ್ಕಳು ಶಿಕ್ಷಕರ ಪ್ರೀತಿ ಕಾಳಜಿಯನ್ನು ಸದಾ ಕಾಲ ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀ ನಾರಾಯಣ ಕಾಮತ್ ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ನಂತರ ಮನೋರಂಜನಾ ಕಾರ್ಯಕ್ರಮಗಳು ಜರಗಿದವು.
ಉಪನ್ಯಾಸಕರಾದ ದೀಪಕ್, ಸೌಮ್ಯ ನಾಯ್ಕ್, ಕು .ಅಭಿನಯ, ಶಿಜಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಗಣಿತ ಉಪನ್ಯಾಸಕಿ ಭಾರತಿ ಸ್ವಾಗತಿಸಿ ಆಂಗ್ಲಭಾಷಾ ಉಪನ್ಯಾಸಕಿ ಪಾವನಾ ಧನ್ಯರಾಜ್ ಕಾರ್ಯಕ್ರಮ ನಿರೂಪಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ನಯನಾ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಎನ್‌ಎನ್‌ಸಿಇ ‘ಉತ್ಥಾನ – 2025’ | ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್  ಚಾಂಪಿಯನ್ಸ್ 

Next Post

ಬೆಂಗಳೂರು-ಚೆನ್ನೈ ಪ್ರಯಾಣಿಕರಿಗೆ ಯುಗಾದಿ ಹಬ್ಬಕ್ಕೆ ರೈಲ್ವೆ ಇಲಾಖೆ ಗಿಫ್ಟ್

kalpa News

kalpa News

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ಬೆಂಗಳೂರು-ಚೆನ್ನೈ ಪ್ರಯಾಣಿಕರಿಗೆ ಯುಗಾದಿ ಹಬ್ಬಕ್ಕೆ ರೈಲ್ವೆ ಇಲಾಖೆ ಗಿಫ್ಟ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL