No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಾರ್ಕಳ | ಉತ್ತಮ ಶಿಕ್ಷಣ, ಸಂಸ್ಕಾರ ಮೂಲಭೂತ ಮಂತ್ರವಾಗಲಿ: ನಿವೃತ್ತ ಸಿಎ ಕಮಲಾಕ್ಷ ಕಾಮತ್

ಕ್ರೈಸ್ಟ್ ಕಿಂಗ್ ಪದವಿಪೂರ್ವ ವಿಭಾಗದ ಪ್ರತಿಭಾ ಪುರಸ್ಕಾರ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

kalpa News by kalpa News
March 26, 2025
in Small Bytes, ಉಡುಪಿ
0
ಕಾರ್ಕಳ | ಉತ್ತಮ ಶಿಕ್ಷಣ, ಸಂಸ್ಕಾರ ಮೂಲಭೂತ ಮಂತ್ರವಾಗಲಿ: ನಿವೃತ್ತ ಸಿಎ ಕಮಲಾಕ್ಷ ಕಾಮತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಮೂಲಭೂತ ಮಂತ್ರವಾಗಬೇಕು ಎಂದು ನಿವೃತ್ತ ಸಿಎ ಕಮಲಾಕ್ಷ ಕಾಮತ್ ಕಿವಿ ಮಾತು ಹೇಳಿದರು.

ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also Read>> ಚನ್ನರಾಯಪಟ್ಟಣ | ರಸ್ತೆಗೆ ಉರುಳಿಬಿದ್ದ ಲಾರಿ | ಕ್ಲೀನರ್ ಸ್ಥಳದಲ್ಲೇ ಸಾವು

ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಮೂಲಭೂತ ಮಂತ್ರವಾಗಬೇಕು. ಸಂಸ್ಕಾರವನ್ನು ಎಳವೆಯಿಂದಲೇ ರೂಢಿಸಿಕೊಳ್ಳಬೇಕು. ಏಕೆಂದರೆ ದೊಡ್ಡವರಾದ ಮೇಲೆ ಅದನ್ನು ಬೆಳೆಸಿಕೊಳ್ಳುವುದು ಕಷ್ಟ. ಕಲಿಕೆಯ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಹೇಳಿದರು. 
ಸಿವಿಲ್ ಇಂಜಿನಿಯರ್ ನಾಸಿರ್ ಶೇಖ್ ಮಾತನಾಡಿ, ಬೀಳ್ಕೊಡುಗೆ ಎಂದರೆ ಶಾಲೆಯನ್ನು ಬಿಟ್ಟು ಹೋಗುವುದಲ್ಲ, ಬದಲಾಗಿ ಕಲಿತ ಶಾಲೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಹೋಗುವುದು. ಸಮಾಜದಲ್ಲಿ ಸೌಹಾರ್ದತೆ ಮೂಡಿಸುವಲ್ಲಿ ಯುವಜನತೆ ಶ್ರಮಿಸಬೇಕು ಎಂದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ನಿಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಡೀನಾ ಮರಿಯ ಫೆರ್ನಾಂಡಿಸ್ ಹಾಗೂ ಸಂಸ್ಥೆಯ ಸಮಾಲೋಚಕಿ ಸಿಸ್ಟರ್ ಡಾ.ಶಾಲೆಟ್ ಸಿಕ್ವೇರಾ ಮಕ್ಕಳಿಗೆ ಶುಭ ಹಾರೈಸಿದರು.

Also Read>> ಗಮನಿಸಿ! ಮಾರ್ಚ್ 28ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್’ನ ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ “ಕ್ರೈಸ್ಟ್ ಕಿಂಗ್ ವಿದ್ಯಾರ್ಥಿಗಳು ತಮ್ಮ ಉತ್ತಮ ಗುಣನಡತೆಯಿಂದಾಗಿ ಹೋದ ಕಡೆಗಳಲ್ಲಿ ಉತ್ತಮ ಹೆಸರು ಸಂಪಾದಿಸುತಿದ್ದಾರೆ. ಸ್ಪರ್ಧಾತ್ಮಕ ಯುಗದಲ್ಲಿ ಗೆಲ್ಲಬೇಕಾದರೆ ಮಕ್ಕಳು ನಿರಂತರ ಪರಿಶ್ರಮಿಗಳಾಗಬೇಕು. ಮಕ್ಕಳು ಶಿಕ್ಷಕರ ಪ್ರೀತಿ ಕಾಳಜಿಯನ್ನು ಸದಾ ಕಾಲ ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.
ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀ ನಾರಾಯಣ ಕಾಮತ್ ಅವರು ಸಂದರ್ಭೋಚಿತವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ನಂತರ ಮನೋರಂಜನಾ ಕಾರ್ಯಕ್ರಮಗಳು ಜರಗಿದವು.

ಉಪನ್ಯಾಸಕರಾದ ದೀಪಕ್, ಸೌಮ್ಯ ನಾಯ್ಕ್, ಕು.ಅಭಿನಯ, ಶಿಜಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಗಣಿತ ಉಪನ್ಯಾಸಕಿ ಭಾರತಿ ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಪಾವನಾ ಧನ್ಯರಾಜ್ ಕಾರ್ಯಕ್ರಮ ನಿರೂಪಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ನಯನಾ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Tags: Christ King Collegecoastal newsEducationFarewellKannada News WebsiteKaravali newsKarkalaLatest News KannadaUdupiಕಾರ್ಕಳಕ್ರೈಸ್ಟ್ ಕಿಂಗ್ಬೀಳ್ಕೊಡುಗೆಶಿಕ್ಷಣಸಂಸ್ಕಾರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚನ್ನರಾಯಪಟ್ಟಣ | ರಸ್ತೆಗೆ ಉರುಳಿಬಿದ್ದ ಲಾರಿ | ಕ್ಲೀನರ್ ಸ್ಥಳದಲ್ಲೇ ಸಾವು

Next Post

100 ಹಿಂದೂ ಕುಟುಂಬಗಳ ನಡುವೆ ಒಂದು ಮುಸ್ಲಿಂ ಕುಟುಂಬ | ಯೋಗಿ ಆದಿತ್ಯನಾಥ್ ಹೇಳಿದ್ದೇನು?

kalpa News

kalpa News

Next Post
ಅಧಿಕಾರದಲ್ಲಿದ್ದಾಗ ಗಂಗೆಯನ್ನು ನಿರ್ಲಕ್ಷಿಸಿ, ಈಗ ರಾಜಕೀಯ ಮಾಡುತ್ತೀರಾ: ’ಕೈ’ಗೆ ಯೋಗಿ ಚಾಟಿ

100 ಹಿಂದೂ ಕುಟುಂಬಗಳ ನಡುವೆ ಒಂದು ಮುಸ್ಲಿಂ ಕುಟುಂಬ | ಯೋಗಿ ಆದಿತ್ಯನಾಥ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL