No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಪುಸ್ತಕ ಪ್ರಿಯರಿಗೆ ಸಿಹಿಸುದ್ಧಿ | ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಸಿಗಲಿಗೆ ಶೇ.50ರವರೆಗೂ ರಿಯಾಯ್ತಿ

kalpa News by kalpa News
April 23, 2024
in ಉಡುಪಿ
0
ಪುಸ್ತಕ ಪ್ರಿಯರಿಗೆ ಸಿಹಿಸುದ್ಧಿ | ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಸಿಗಲಿಗೆ ಶೇ.50ರವರೆಗೂ ರಿಯಾಯ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಇಲ್ಲಿನ ಪ್ರಸಿದ್ಧ ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಇಂದಿನಿಂದ ಏಪ್ರಿಲ್ 29ರವರೆಗೂ `ಪುಸ್ತಕ ಸಂತೆ’ ಆರಂಭವಾಗಿದ್ದು, ಭಾರೀ ಪ್ರಮಾಣದಲ್ಲಿ ರಿಯಾಯ್ತಿ ನೀಡಲಾಗುತ್ತಿದೆ.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ಪುಸ್ತಕ ಮನೆಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ `ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಅವಧಿಯಲ್ಲಿ ಗ್ರಾಹಕರಿಗೆ ಎಲ್ಲಾ ಪುಸ್ತಕಗಳಿಗೂ ಶೇ. 10 ರಿಂದ 50 ವರೆಗೆ ವಿಶೇಷ ರಿಯಾಯ್ತಿಯನ್ನು ನೀಡಲಾಗುತ್ತಿದೆ. ಜೊತೆಗೆ ಪ್ರತೀ ಖರೀದಿಯೊಂದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ.

Also read: ಮೋದಿ ಗ್ಯಾರೆಂಟಿಯಲ್ಲಿ ಯಾವುದೇ ಸ್ಪಷ್ಟತೆಯಿಲ್ಲ | ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಈ ಒಂದು ಕಾರ್ಯಕ್ರಮದಲ್ಲಿ ಎಲ್ಲ ಮಾಧ್ಯಮ ಮಿತ್ರರು ಪಾಲ್ಗೊಂಡು ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕ್ರಿಯೇಟಿವ್ ಪುಸ್ತಕ ಮನೆ ಪ್ರಮುಖರು ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0025.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ಗ್ಯಾರೆಂಟಿಯಲ್ಲಿ ಯಾವುದೇ ಸ್ಪಷ್ಟತೆಯಿಲ್ಲ | ಸಚಿವ ಮಧು ಬಂಗಾರಪ್ಪ ವಾಗ್ದಾಳಿ

Next Post

ಶಿವಮೊಗ್ಗ | ನವುಲೆಯಲ್ಲಿ ಮನೆಗಳ್ಳತನ | ಚಿನ್ನ, ಬೆಳ್ಳಿ ಆಭರಣ ಕಳುವು

kalpa News

kalpa News

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ | ನವುಲೆಯಲ್ಲಿ ಮನೆಗಳ್ಳತನ | ಚಿನ್ನ, ಬೆಳ್ಳಿ ಆಭರಣ ಕಳುವು

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!