No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಬದುಕಿನ ಸಾರ್ಥಕತೆಗೆ ಮಾನವೀಯ ಮೌಲ್ಯಗಳು ಭೂಷಣ: ಪಿ.ಜಿ.ಆರ್ ಸಿಂಧ್ಯಾ

ಕ್ರೈಸ್ಟ್‌ಕಿಂಗ್: ಪದವಿ ಪೂರ್ವ ವಿಭಾಗದ ರೋವರ್‍ಸ್ ಮತ್ತು ರೇಂಜರ್‍ಸ್ ನೂತನ ಘಟಕದ ಉದ್ಘಾಟನಾ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 2, 2024
in ಉಡುಪಿ
0
ಬದುಕಿನ ಸಾರ್ಥಕತೆಗೆ ಮಾನವೀಯ ಮೌಲ್ಯಗಳು ಭೂಷಣ: ಪಿ.ಜಿ.ಆರ್ ಸಿಂಧ್ಯಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಸ್ಕೌಟ್ ಮತ್ತು ಗೈಡ್ಸ್ ಕೇವಲ ಸಂಸ್ಥೆಯಲ್ಲ, ಅದು ಒಂದು ಜೀವನದ ಪದ್ಧತಿ, ಸೇವಾ ಮನೋಭಾವ ಗುಣಗಳನ್ನು ವಿದ್ಯಾರ್ಥಿಗಳಿಗೆ ಎಳವೆಯಿಂದಲೇ ಶಿಕ್ಷಕರು ಕಲಿಸಬೇಕಿದೆ. ಬದುಕಿನ ಸಾರ್ಥಕತೆಗೆ ಮಾನವೀಯ ಮೌಲ್ಯಗಳು ಭೂಷಣವಾಗಿವೆ ಎಂದು ಭಾರತ್ ಸ್ಕೌಟ್ಸ್ ಗೈಡ್ಸ್ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರೋವರ್‍ಸ್ ಮತ್ತು ರೇಂಜರ್‍ಸ್ ನೂತನ ಘಟಕಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ಕೌಟ್ಸ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಅವರು ಮಾತನಾಡಿ ಮನುಷ್ಯ ಜೀವನದಲ್ಲಿ ಏನನ್ನಾದರೂ ಸಾಧನೆಯನ್ನು ಮಾಡುವುದಕ್ಕೆ ಇದು ಯೋಗ್ಯವಾದ ಸಮಯ, ಸೇವೆ ಎಂಬುದು ಒಂದು ಪವಿತ್ರವಾದ ಪದ, ಅಂಕವೇ ಪ್ರಮುಖವಲ್ಲ ಅಂಕದೊಂದಿಗೆ ಜೀವನ ಮೌಲ್ಯವನ್ನು ಕಲಿಯಬೇಕಾಗಿದೆಎಂದು ಹೇಳಿದರು.

Also read: ಶಿವಮೊಗ್ಗ | ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ | ಎಸಿಪಿ ಚಂದನ್ ಕುಮಾರ್ ಅಮಾನತಿಗೆ ಆಗ್ರಹ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯರಾದ ಡಾ. ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ ತರಗತಿ ಶಿಕ್ಷಣಕ್ಕಿಂತ ಬಯಲು ಶಿಕ್ಷಣ ವಿದ್ಯಾರ್ಥಿಗಳ ಜೀವನ ನಿರ್ಮಾಣದಲ್ಲಿ ಸಹಾಯಕವಾಗಿದೆ, ಸದೃಢ ದೇಶ ನಿರ್ಮಾಣದಲ್ಲಿ ವಿದ್ಯಾವಂತ ಹಾಗೂ ಬುದ್ಧಿವಂತರ ಜೊತೆಗೆ ಪ್ರಜ್ಞಾವಂತ ಯುವಕರನ್ನು ತಯಾರಿಸುವಲ್ಲಿ ಹಾಗೂ ಸಾಮಾಜಿಕ ಕಳಕಳಿ ಮೂಡಿಸುವಲ್ಲಿ ಈ ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಮುಂಚೂಣಿಯಲ್ಲಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುವ ಯಾವುದೇ ರೀತಿಯ ಕಾರ್ಯ ಚಟುವಟಿಕೆಗಳನ್ನು ನಮ್ಮ ಸಂಸ್ಥೆಯು ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಹಾಗೂ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿಯವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ರಾಜ್ಯ ಸಂಸ್ಥೆಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್, ಜಿಲ್ಲಾ ಸಹ ಆಯುಕ್ತರಾದ ಜ್ಯೋತಿ ಪೈ, ಕಾರ್ಯದರ್ಶಿ ಆನಂದ ಅಡಿಗ, ಸಂಸ್ಥೆಯ ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ರುಢಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿಯಾದ ವಿನಯ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಗೈಡ್ಸ್‌ನ ಜಿಲ್ಲಾ ತಾಲೂಕು ವಿಭಾಗಗಳ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು. ಸಂಸ್ಥೆಯ ರೇಂಜರ್ ಲೀಡರ್ ಅರ್ಥಶಾಸ್ತ್ರ ಉಪನ್ಯಾಸಕಿ ಅಭಿನಯ ಸ್ವಾಗತಿಸಿ ಸಂಸ್ಥೆಯ ವಿದ್ಯಾರ್ಥಿನಿಯರಾದ ತನುಷಾ ಜೈನ್ ಮತ್ತು ಸುದೀಕ್ಷಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕರಾದ ಉಮೇಶ್ ಬೆಳ್ಳಿಪಾಡಿ ಕಾರ್ಯಕ್ರಮ ನಿರೂಪಿಸಿ ರೋವರ್ ಲೀಡರ್ ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಕೆ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

 

Tags: coastal newsKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share215Tweet123Send
Previous Post

ಶಿವಮೊಗ್ಗ | ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ | ಎಸಿಪಿ ಚಂದನ್ ಕುಮಾರ್ ಅಮಾನತಿಗೆ ಆಗ್ರಹ

Next Post

ಶಿವಮೊಗ್ಗ | ಬಿಜೆಪಿ-ಜೆಡಿಎಸ್ ಮೈಸೂರು ಪಾದಯಾತ್ರೆ ಅಹಿಂದ ಸಂಘಟನೆ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಬಿಜೆಪಿ-ಜೆಡಿಎಸ್ ಮೈಸೂರು ಪಾದಯಾತ್ರೆ ಅಹಿಂದ ಸಂಘಟನೆ ಪ್ರತಿಭಟನೆ

ಶಿವಮೊಗ್ಗ | ಬಿಜೆಪಿ-ಜೆಡಿಎಸ್ ಮೈಸೂರು ಪಾದಯಾತ್ರೆ ಅಹಿಂದ ಸಂಘಟನೆ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

March 6, 2026
ಭದ್ರಾವತಿ ಸೇರಿ ರಾಜ್ಯದ ಹಲವು ನಗರಗಳಲ್ಲಿ ಇಎಸ್’ಐ ಆಸ್ಪತ್ರೆ ಉನ್ನತೀಕರಣ

ಭದ್ರಾವತಿ ಸೇರಿ ರಾಜ್ಯದ ಹಲವು ನಗರಗಳಲ್ಲಿ ಇಎಸ್’ಐ ಆಸ್ಪತ್ರೆ ಉನ್ನತೀಕರಣ

March 6, 2026
ಅಬ್ಬಬ್ಬಾ! ಈ ಬಾರಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಲವೆಷ್ಟು ಗೊತ್ತಾ?

ರಾಜ್ಯ ಬಜೆಟ್ | ಯಾವ ಇಲಾಖೆಗೆ ಎಷ್ಟು ಅನುದಾನ | ಸಿಂಹ ಪಾಲು ಯಾವ ಇಲಾಖೆಯದ್ದು?

March 6, 2026
ರಾಜ್ಯ ಬಜೆಟ್ 2026 | ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ರಾಜ್ಯ ಬಜೆಟ್ 2026 | ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

March 6, 2026
ರಾಜ್ಯ ಬಜೆಟ್ 2026 | 16 ವರ್ಷದೊಳಗಿನ ಮಕ್ಕಳ ಸೋಷಿಯಲ್ ಮೀಡಿಯಾ ಬ್ಯಾನ್

ರಾಜ್ಯ ಬಜೆಟ್ 2026 | 16 ವರ್ಷದೊಳಗಿನ ಮಕ್ಕಳ ಸೋಷಿಯಲ್ ಮೀಡಿಯಾ ಬ್ಯಾನ್

March 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL