ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥಯಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ದ್ವೈವಾರ್ಷಿಕ ಲೇಕ್ ಸಿಂಪೋಸಿಯಮ್ ೨೦೨೪ ಎಂಬ ಸಂಶೋಧನಾ ಕಾರ್ಯ ಯೋಜನೆಗಳ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳು ಮಂಡಿಸಿದ ಸಂಶೋಧನಾ ವರದಿಗೆ ಬಹುಮಾನ ಲಭಿಸಿದೆ.
Also read: ಸಿ.ಪಿ. ಯೋಗೇಶ್ವರ್‌ಗೆ ಕಾಂಗ್ರೆಸ್ ಹರಕೆ ಕುರಿ: ಪ್ರತಿಪಕ್ಷ ನಾಯಕ ಆರ್. ಅಶೋಕ ಲೇವಡಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post