No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕಾರ್ಕಳ | ಕ್ರಿಯೇಟಿವ್ ಕಾಲೇಜಿನಿಂದ 7 ದಿನಗಳ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

kalpa News by kalpa News
October 2, 2024
in ಉಡುಪಿ
0
ಕಾರ್ಕಳ | ಕ್ರಿಯೇಟಿವ್ ಕಾಲೇಜಿನಿಂದ 7 ದಿನಗಳ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಹಾಗೂ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿಪೂರ್ವ ಶಿಕ್ಷಣ ಇಲಾಖೆ ) ರಾಷ್ಟ್ರೀಯ ಸೇವಾ ಯೋಜನೆ #NSS ವತಿಯಿಂದ “ಜೀವ ವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ : ಲಿಂಗ ಸಮಾನತೆ ಸಾಧಿಸಿ” ಎಂಬ ಶೀರ್ಷಿಕೆಯಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರ – 2024ನ್ನು ಅಕ್ಟೋಬರ್ 2 ರಿಂದ 8 ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು – ಪ್ರೌಢಶಾಲೆ ವಿಭಾಗ, ಬಜಗೋಳಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರತಿದಿನವೂ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಿಂದ ಮೊದಲ್ಗೊಂಡು, ಶ್ರಮದಾನ, ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಶೈಕ್ಷಣಿಕ ಕಾರ್ಯಕ್ರಮಗಳು, ಸಂಜೆ ಸಮಯ 6 ಕ್ಕೆ ಸರಿಯಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ.

Also read: ಶಿವಮೊಗ್ಗ | ಅದ್ಧೂರಿ ದಸರಾ ಮಹೋತ್ಸವಕ್ಕೆ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಚಾಲನೆ
ಶಿಬಿರದ ಸಮಾರೋಪ ಸಮಾರಂಭವು ಅಕ್ಟೋಬರ್ 8 ರಂದು ಮಂಗಳವಾರ ಅಪರಾಹ್ನ 2.30ಕ್ಕೆ ಗಣ್ಯ ವ್ಯಕ್ತಿಗಳ ಗೌರವ ಉಪಸ್ಥಿತಿಯಲ್ಲಿ ಜರುಗಲಿದೆ. ಈ ವಾರ್ಷಿಕ ವಿಶೇಷ ಶಿಬಿರದಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸಲಿದ್ದಾರೆ.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು, ಬೋಧಕ ಬೋಧಕೇತರ ವೃಂದದವರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಸರಕಾರಿ ಪದವಿ ಪೂರ್ವ ಕಾಲೇಜು – ಪ್ರೌಢಶಾಲಾ ವಿಭಾಗ, ಮುಡಾರು ಬಜಗೋಳಿಯ ಸಂಚಾಲಕರು, ಮುಖ್ಯ ಶಿಕ್ಷಕರು, ಶಿಕ್ಷಕೇತರ ವೃಂದ, ಶಾಲಾ ವಿದ್ಯಾರ್ಥಿ ವೃಂದ, ಪೋಷಕ ವೃಂದ, ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿ, ಊರ ನಾಗರಿಕರು ಶಿಬಿರದ ಯಶಸ್ಸಿಗೆ ಸಹಕರಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada_NewsKannada_News_LiveKannada_News_OnlineKannada_WebsiteKaravali newsKarkalaMangaloreNews_in_KannadaNews_KannadaNSSUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರುರಾಷ್ಟ್ರೀಯ ಸೇವಾ ಯೋಜನೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಅದ್ಧೂರಿ ದಸರಾ ಮಹೋತ್ಸವಕ್ಕೆ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಚಾಲನೆ

Next Post

ವಿದ್ಯಾರ್ಥಿಗಳು ಉತ್ತಮ ಆದರ್ಶ ರೂಢಿಸಿಕೊಂಡು ಶಿಕ್ಷಕರ ಋಣ ತೀರಿಸಬೇಕು: ನಿವೃತ್ತ ಮುಖ್ಯ ಶಿಕ್ಷಕಿ ಸುನಂದ

kalpa News

kalpa News

Next Post
ವಿದ್ಯಾರ್ಥಿಗಳು ಉತ್ತಮ ಆದರ್ಶ ರೂಢಿಸಿಕೊಂಡು ಶಿಕ್ಷಕರ ಋಣ ತೀರಿಸಬೇಕು: ನಿವೃತ್ತ ಮುಖ್ಯ ಶಿಕ್ಷಕಿ ಸುನಂದ

ವಿದ್ಯಾರ್ಥಿಗಳು ಉತ್ತಮ ಆದರ್ಶ ರೂಢಿಸಿಕೊಂಡು ಶಿಕ್ಷಕರ ಋಣ ತೀರಿಸಬೇಕು: ನಿವೃತ್ತ ಮುಖ್ಯ ಶಿಕ್ಷಕಿ ಸುನಂದ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL