No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕಾರ್ಕಳ | ಕ್ರೈಸ್ಟ್ಕಿಂಗ್ | ಪ್ರಾಥಮಿಕ, ಪ್ರೌಢಶಾಲಾ ವಿಭಾಗದ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ

kalpa News by kalpa News
June 29, 2024
in ಉಡುಪಿ
0
ಕಾರ್ಕಳ | ಕ್ರೈಸ್ಟ್ಕಿಂಗ್ | ಪ್ರಾಥಮಿಕ, ಪ್ರೌಢಶಾಲಾ ವಿಭಾಗದ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಪ್ರತಿಷ್ಠಿತ ಕ್ರೈಸ್ಟ್ಕಿಂಗ್ #Christ King ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಕಣಂಜಾರು ಲರ‍್ಡ್ ಮಾತಾ ಚರ್ಚಿನ ಧರ್ಮಗುರುಗಳಾಗಿರುವ ರೆ.ಫಾ.ಹೆರಾಲ್ಡ್ ಪಿರೇರಾ ಅವರು ದೀಪ ಬೆಳಗಿ ನೂತನ ವಿದ್ಯಾರ್ಥಿ ಸಂಘಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಶಿಕ್ಷಣವು ಜಗತ್ತನ್ನು ಬದಲಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಾದ ನೀವೆಲ್ಲರೂ ಉತ್ತಮ ಶಿಕ್ಷಣವನ್ನು ಪಡೆದು ಸಂಸ್ಕಾರವಂತರಾಗಿ ಬಾಳಿ ಎಂದು ಹೇಳಿದರು.

ಮೂಡಬಿದ್ರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕರಾಗಿರುವ ರಾಜೇಶ್ ಭಟ್ ಮಾತನಾಡಿ, ವಿದ್ಯಾರ್ಥಿಗಳು ನಿರಂತರವಾಗಿ ತಮ್ಮನ್ನು ತಾವು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ತಮ್ಮ ಜವಾಬ್ದಾರಿಯನ್ನು ತಾವೇ ಅರಿತು ತಮ್ಮ ಭವಿಷ್ಯದ ದಾರಿಯನ್ನು ತಾವೇ ಕಂಡುಕೊಳ್ಳಬೇಕು ಎಂದು ಹೇಳಿದರು.
ಸಂಸ್ಥೆಯ ವಿದ್ಯಾರ್ಥಿ ಸಮಾಲೋಚಕರಾಗಿರುವ ಡಾ.ಸಿಸ್ಟರ್ ಶಾರ್ಲೆಟ್ ಸಿಕ್ವೇರಾ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿ ಸದ್ವಿಚಾರಗಳನ್ನು ಬೆಳೆಸಿಕೊಂಡಾಗ ಸತ್ಪ್ರಜೆಗಳಾಗಿ ಬಾಳಲು ಸಾಧ್ಯ ಎಂದರು.

Also read: Digitization of Material Gate Passes in VISP, Bhadravathi

ಕ್ರೈಸ್ಟ್ಕಿಂಗ್ ಎಜುಕೇಷನ್ ಟ್ರಸ್ಟ್ ಸದಸ್ಯ ಹಾಗೂ ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ, ನಮ್ಮ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ನಾವೇ, ಅದೇ ರೀತಿ ಮಕ್ಕಳು ಚೆನ್ನಾಗಿ ಓದಿ ಉತ್ತಮ ಅಂಕಗಳನ್ನು ಪಡೆಯುವುದರೊಂದಿಗೆ ಈ ಸಮಾಜದಲ್ಲಿ ಉತ್ತಮ ನಾಯಕರಾಗಿ ಮೂಡಿ ಬರಬೇಕು ಎಂದು ಕರೆ ನೀಡಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆಯವರು ವಿದ್ಯಾರ್ಥಿ ಸಂಘದ ನೂತನ ಸದಸ್ಯರಿಗೆ ಪ್ರಮಾಣವಚನವನ್ನು ಬೋಧಿಸಿದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ರುಡಾಲ್ಫ್ ಕಿಶೋರ್ ಲೋಬೊ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಸ್ಥೆಯ ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮಿ ನಾರಾಯಣ ಕಾಮತ್, ಆಡಳಿತಾಧಿಕಾರಿ ವಿನಯ್ ಕುಮಾರ್, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರುಗಳಾದ ಪ್ರೌಢಶಾಲಾ ವಿಭಾಗದ ಹೇಮಲತಾ, ಪ್ರಾಥಮಿಕ ವಿಭಾಗದ ಪ್ರಕಾಶ್ ಶೆಟ್ಟಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಕೀರ್ತನ್ ಡಿಸೋಜ ಸ್ವಾಗತಿಸಿ, ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕಿ ಫಿಯೋನಾ ರಿಯಾ ಪಿಂಟೊ ವಂದಿಸಿದರು. ವಿದ್ಯಾರ್ಥಿನಿಯರಾದ ಸ್ಲಿಟಾ ಫೆರ್ನಾಂಡಿಸ್ ಹಾಗೂ ಮೇಘವಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Christ Kingcoastal newsDakshina KannadaKannada_NewsKannada_News_LiveKannada_News_OnlineKannada_WebsiteKarawali NewsKarkalaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳಕ್ರೈಸ್ಟ್‌ಕಿಂಗ್ದಕ್ಷಿಣ_ಕನ್ನಡಮಂಗಳೂರು
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Digitization of Material Gate Passes in VISP, Bhadravathi

Next Post

ಸಿಎಂ, ಡಿಸಿಎಂ ಬದಲಾವಣೆ ವಿಚಾರ | ಸಚಿವ ಮಧು ಬಂಗಾರಪ್ಪ ರಿಯಾಕ್ಷನ್ ಏನು?

kalpa News

kalpa News

Next Post
ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ

ಸಿಎಂ, ಡಿಸಿಎಂ ಬದಲಾವಣೆ ವಿಚಾರ | ಸಚಿವ ಮಧು ಬಂಗಾರಪ್ಪ ರಿಯಾಕ್ಷನ್ ಏನು?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!