No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಹ್ಯಾಟ್ರಿಕ್ ಸಾಧನೆ | 3ನೇ ವರ್ಷವೂ ಶೇ.100ರಷ್ಟು ಫಲಿತಾಂಶ

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ 3ನೇ ರ‍್ಯಾಂಕ್

kalpa News by kalpa News
April 12, 2024
in ಉಡುಪಿ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆಯ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ಗಳಿಸುವ ಮೂಲಕ ದಾಖಲೆ ಬರೆದಿದೆ.

ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ.
ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್, ಹಂಸಿನಿ ವಿ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್, ಸುಜಿತ್ ಡಿ. ಕೆ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್, ಸಮೀಕ್ಷಾ ಎಸ್ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್, ಪ್ರೇಮ್ ಸಾಗರ್ ಪಟೀಲ್ 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್, ವರ್ಷ ಎಚ್.ವಿ. 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್ ಗಳಿಸಿದ್ದಾರೆ.

Also read: ಶಿವಮೊಗ್ಗ: ಟ್ರಾಫಿಕ್ ಪೊಲೀಸರ ಸಾಮಾಜಿಕ ಕಳಕಳಿಗೆ ವಾಹನ ಸವಾರರ ಮೆಚ್ಚುಗೆ

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಾನ್ವಿ ರಾವ್ 595 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಸ್ಥಾನ, ಭಕ್ತಿ ಕಾಮತ್ 592 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಎ.ಎಸ್. ಚಿನ್ಮಯ 592 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ಎ ಅನನ್ಯಾ ಜೈನ್ 589 ಅಂಕಗಳೊಂದಿಗೆ ರಾಜ್ಯಕ್ಕೆ 9 ನೇ ಸ್ಥಾನ ಗಳಿಸಿದ್ದಾರೆ.

ಒಟ್ಟು ಪರೀಕ್ಷೆಗೆ ಹಾಜರಾದ 582 ವಿದ್ಯಾರ್ಥಿಗಳಲ್ಲಿ , 141 ವಿದ್ಯಾರ್ಥಿಗಳು 95 ಶೇಕಡಾ ಕ್ಕಿಂತ ಅಧಿಕ, 291 ವಿದ್ಯಾರ್ಥಿಗಳು 90 ಶೇಕಡಾ ಕ್ಕಿಂತ ಅಧಿಕ, 469 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

ರಸಾಯನಶಾಸ್ತ್ರದಲ್ಲಿ 24, ಗಣಿತದಲ್ಲಿ 58, ಜೀವಶಾಸ್ತ್ರದಲ್ಲಿ 33, ಗಣಕ ವಿಜ್ಞಾನದಲ್ಲಿ 44, ಅರ್ಥಶಾಸ್ತ್ರದಲ್ಲಿ 03, ವ್ಯವಹಾರ ಅಧ್ಯಯನದಲ್ಲಿ 03, ಲೆಕ್ಕಶಾಸ್ತ್ರದಲ್ಲಿ 14, ಕನ್ನಡದಲ್ಲಿ 10, ಸಂಸ್ಕೃತದಲ್ಲಿ 40 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿ ವಿಶೇಷ ಸಾಧನೆಗೈದಿದ್ದಾರೆ.
ಸಂಸ್ಥೆ ಪ್ರಾರಂಭವಾದ ಮೊದಲ ವರ್ಷದಿಂದಲೂ ಶೇಕಡಾ 100 ಫಲಿತಾಂಶ ದಾಖಲಿಸುವುದರೊಂದಿಗೆ ರಾಜ್ಯದಲ್ಲೇ ಮುಂಚೂಣಿ ಸ್ಥಾನದಲ್ಲಿದೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವೃಂದದವರು ಸಂತಸ ವ್ಯಕ್ತಪಡಿಸಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/02/VID-20240229-WA0025.mp4

                                               

Tags: coastal newsDakshina KannadaKannada NewsKannada News LiveKannada News OnlineKannada WebsiteKarawali NewsKarkalaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಟ್ರಾಫಿಕ್ ಪೊಲೀಸರ ಸಾಮಾಜಿಕ ಕಳಕಳಿಗೆ ವಾಹನ ಸವಾರರ ಮೆಚ್ಚುಗೆ

Next Post

ರಣರಂಗಕ್ಕಿಳಿದ ಈಶ್ವರಪ್ಪ | ನಾಮಪತ್ರ ಸಲ್ಲಿಕೆಗೂ ಮುನ್ನ ಶಕ್ತಿ ಪ್ರದರ್ಶನ | ಬಿಸಿಲು ಲೆಕ್ಕಿಸದೇ ಸೇರಿದ್ದ ಜನ

kalpa News

kalpa News

Next Post
ರಣರಂಗಕ್ಕಿಳಿದ ಈಶ್ವರಪ್ಪ | ನಾಮಪತ್ರ ಸಲ್ಲಿಕೆಗೂ ಮುನ್ನ ಶಕ್ತಿ ಪ್ರದರ್ಶನ | ಬಿಸಿಲು ಲೆಕ್ಕಿಸದೇ ಸೇರಿದ್ದ ಜನ

ರಣರಂಗಕ್ಕಿಳಿದ ಈಶ್ವರಪ್ಪ | ನಾಮಪತ್ರ ಸಲ್ಲಿಕೆಗೂ ಮುನ್ನ ಶಕ್ತಿ ಪ್ರದರ್ಶನ | ಬಿಸಿಲು ಲೆಕ್ಕಿಸದೇ ಸೇರಿದ್ದ ಜನ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL