No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಕ್ರಿಯೇಟಿವ್ ಕಾಲೇಜಿನಲ್ಲಿ ಡಿ.6ರವರೆಗೆ ಸಾಂಸ್ಕೃತಿಕ ವೈಭವ

 “ಕ್ರಿಯೇಟಿವ್ ಆವಿರ್ಭವ – ಸಿಂದೂರ ಸಂಭ್ರಮ ” ವಾರ್ಷಿಕೋತ್ಸವ ಸಮಾರಂಭ

kalpa News by kalpa News
December 5, 2025
in Army
0
ಕ್ರಿಯೇಟಿವ್ ಕಾಲೇಜಿನಲ್ಲಿ ಡಿ.6ರವರೆಗೆ ಸಾಂಸ್ಕೃತಿಕ ವೈಭವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕರ್ನಾಟಕದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಭೂಮಿಕೆಯನ್ನು ಶ್ರೀಮಂತಗೊಳಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಮಹೋತ್ಸವ “ಕ್ರಿಯೇಟಿವ್ ಆವಿರ್ಭವ–2025” ಡಿಸೆಂಬರ್ 4, 5 ಮತ್ತು 6, 2025 ರಂದು ವೈಭವದೊಂದಿಗೆ ನಡೆಯಲಿದೆ.

ಈ ಮೂರು ದಿನಗಳ ಸಂಭ್ರಮವು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‌ನಲ್ಲಿ ವಿವಿಧ ಸಾಂಸ್ಕೃತಿಕ, ವಿದ್ಯಾಭ್ಯಾಸಿಕ ಮತ್ತು ಮನರಂಜನಾ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಲಿದೆ.
ಡಿ. 5, ವಿವಿಧ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ ಹಾಗೂ ವಿಶೇಷ ಅತಿಥಿ ಉಪನ್ಯಾಸಗಳು ನಡೆಯಲಿವೆ.

ಡಿ.6, ಬೆಳಗ್ಗೆ 10.30 ಕ್ಕೆ ಸಾಧಕರಿಗೆ ಗೌರವ ಸಮರ್ಪಣೆ, ಸನ್ಮಾನ್ಯ ಅತಿಥಿಗಳಿಂದ ಸಂದೇಶಗಳು ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಸಾವಿರಾರು ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಈ ಸಾಂಸ್ಕೃತಿಕ ಹಬ್ಬಕ್ಕೆ ಸಾಕ್ಷಿಯಾಗಲಿದ್ದಾರೆ.

ಆಕರ್ಷಣೀಯ ಕಾರ್ಯಕ್ರಮಗಳು:

5ರಂದು ಸಂಜೆ 7ರಿಂದ ಮ್ಯಾಜಿಕ್ ಶೋ ಪ್ರಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ರವರಿಂದ 6 ಡಿಸೆಂಬರ್ 2025, ಅಪರಾಹ್ನ 12.15 ರಿಂದ ಕ್ರಿಯೇಟಿವ್ ಸಾಹಿತ್ಯಸಾಂಗತ್ಯ ಸಂವಾದ: ಮಾತು ಕ(ವಿ)ತೆ. ಚುಟುಕುಬ್ರಹ್ಮ ಎಚ್. ಡುಂಡಿರಾಜ್ ರವರ ಉಪಸ್ಥಿತಿಯಲ್ಲಿ.
ವಾರ್ಷಿಕೋತ್ಸವ ಸಮಾರಂಭದ ಸಂಪನ್ಮೂಲ ವ್ಯಕ್ತಿಗಳಾಗಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವಿ. ಸುನಿಲ್ ಕುಮಾರ್ ಶಾಸಕರು, ಕಾರ್ಕಳ ವಿಧಾನಸಭಾ ಕ್ಷೇತ್ರ, ಎಚ್. ಡುಂಡಿರಾಜ್ ಕನ್ನಡದ ಪ್ರಖ್ಯಾತ ಹಾಸ್ಯ ಕವಿ ಹಾಗೂ ನಾಟಕಕಾರರು, ಡಾ. ಎಚ್.ಎಸ್ ಬಲ್ಲಾಳ್ ಆಡಳಿತಗಾರರು, ರೇಡಿಯೋಲಜಿ ತಜ್ಞರು, ಮಣಿಪಾಲ ವಿ.ವಿಯ ಪ್ರೊ- ಚಾನ್ಸಲರ್ ಹಾಗೂ ಅಧ್ಯಕ್ಷರು, ಡಾ. ಜಿ. ರಾಮಕೃಷ್ಣ ಆಚಾರ್, ಸ್ಥಾಪಕರು ಎಸ್. ಕೆ.ಎಫ್ ಎಲಿಕ್ಸರ್ ಇಂಡಿಯಾ ಮತ್ತು ಸಂಜೀವಿನಿ ಗೋಧಾಮ, ಮುನಿಯಾಲು, ಕೆ. ಗುಣಪಾಲ್ ಕಡಂಬ ವಿಶ್ರಾಂತ ಪ್ರಾಚಾರ್ಯರು, ಸಂಘಟನಾ ಕಾರ್ಯದರ್ಶಿಗಳು ಮಿಯ್ಯಾರು ಕಂಬಳ ಸಮಿತಿ, ಶನಿಲ್ ಗೌತಮ್, ಖ್ಯಾತ ನಟರು, ಸೋ ಫ್ರಂ ಸೋ ಖ್ಯಾತಿ ಇವರು ಆಗಮಿಸಲಿದ್ದಾರೆ.

ಈ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಹಬ್ಬಕ್ಕೆ  ಎಲ್ಲಾ ನಾಗರಿಕರು, ಶಿಕ್ಷಣ ಪ್ರೇಮಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಆಹ್ವಾನಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4

https://kalpa.news/wp-content/uploads/2024/04/VID-20240426-WA0008.mp4

Tags: ಕಾರ್ಕಳ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Timely and Accurate Diagnosis Saved a Patient from Misdiagnosis of Lung Cancer

Next Post

One-Day Awareness Workshop on INCUBATION

kalpa News

kalpa News

Next Post
One-Day Awareness Workshop on INCUBATION

One-Day Awareness Workshop on INCUBATION

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL