ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ #Creative PU College ಸ್ವಾತಂತ್ರ ದಿನಾಚರಣೆಯ ದಿನದಂದು #Independence Day ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ #ISRO Former President A S Kiran Kumar ಭೇಟಿ ನೀಡಲಿದ್ದು, ಧ್ವಜಾರೋಹಣ ನೆರವೇರಿಸಲಿದ್ದಾರೆ.
15ರ ಶುಕ್ರವಾರದಂದು ಪೂರ್ವಾಹ್ನ 10. 00 ಗಂಟೆಗೆ ಸರಿಯಾಗಿ ಕಾಲೇಜಿನ ಸಪ್ತಗಿರಿ ಕ್ಯಾಂಪಸ್’ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಬಳಿಕ 11.00 ಗಂಟೆಗೆ ಎ.ಎಸ್ ಕಿರಣ್ ಕುಮಾರ್ ಅವರಿಂದ From Class Room to Cosmos : Science, Youth and Nation Building ಎಂಬ ವಿಚಾರದ ಕುರಿತು ವಿದ್ಯಾರ್ಥಿಗಳಿಗೆ CEF inspiro ಎಂಬ ಶೀರ್ಷಿಕೆಯಲ್ಲಿ ಸ್ಪೂರ್ತಿ ಮಾತು ಕಾರ್ಯಕ್ರಮ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post