No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯ: ಅಶ್ವಿತ್ ನಾಯ್ಕ್

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಜೀವ ವಿಮೆಯ ವಿಧಗಳು ಮತ್ತು ಅವುಗಳ ಅಗತ್ಯತೆಯ ಕುರಿತು ಉಪನ್ಯಾಸ

kalpa News by kalpa News
September 26, 2025
in ಉಡುಪಿ
0
ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯ: ಅಶ್ವಿತ್ ನಾಯ್ಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯವಾಗಿದ್ದು, ವಿಮೆ ಮಾಡಿಸುವ ಮೊದಲು ಅದರ ನಿಯಮ ನಿಬಂಧನೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಎಂದು ಭಾರತೀಯ ಜೀವವಿಮಾ ನಿಗಮದ ಬಂಟ್ವಾಳ ವಿಭಾಗದ ಅಭಿವೃದ್ಧಿ ಅಧಿಕಾರಿ ಅಶ್ವಿತ್ ನಾಯ್ಕ್ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಜೀವ ವಿಮೆಯ ವಿಧಗಳು ಮತ್ತು ಅವುಗಳ ಅಗತ್ಯತೆಯ ಕುರಿತು ಉಪನ್ಯಾಸ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ಅಧಿಕಾರಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ವಿಮಾಕ್ಷೇತ್ರದಲ್ಲಿ ಪೂರ್ಣಕಾಲಿಕ, ಅರೆಕಾಲಿಕ ಮುಂತಾದ ಅನೇಕ ಉದ್ಯೋಗಾವಕಾಶಗಳಿದ್ದು ವಿದ್ಯಾರ್ಥಿಗಳು ಉದ್ಯೋಗಕ್ಷೇತ್ರ ಪ್ರವೇಶಿಸುವಾಗ ಇವುಗಳನ್ನು ಬಳಸಿಕೊಳ್ಳಬೆಕು ಎಂದು ಹೇಳಿ ವಿಮಾ ಕ್ಷೇತ್ರದ ಸಂಪೂರ್ಣ ಮಾಹಿತಿ ನೀಡಿದರು.

ಸಂಸ್ಥೆಯ ಉಪಪ್ರಾಚಾರ್ಯ ಡಾ. ಪ್ರಕಾಶ್ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶ್ರೇಯಾ ಸ್ವಾಗತಿಸಿ ಲೆರಿಕ್ ವಂದಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Christ Kingcoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಕಾರ್ಕಳಕ್ರೈಸ್ಟ್‌ಕಿಂಗ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್. ಭೈರಪ್ಪ | ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ

Next Post

ಯಶವಂತಪುರ-ಮಂಗಳೂರು ನಡುವೆ ಒಂದು ವಿಶೇಷ ರೈಲು | ಯಾವತ್ತು? ಸಮಯ ಏನು?

kalpa News

kalpa News

Next Post
ಇನ್ಮುಂದೆ ಮಂಗಳೂರಿನಿಂದ ಮುಂಬೈಯನ್ನು ಕೇವಲ 12 ಗಂಟೆಗೆ ತಲುಪಬಹುದು

ಯಶವಂತಪುರ-ಮಂಗಳೂರು ನಡುವೆ ಒಂದು ವಿಶೇಷ ರೈಲು | ಯಾವತ್ತು? ಸಮಯ ಏನು?

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!