ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ರಾಷ್ಟ್ರಮಟ್ಟದ ಜೆಇಇ ಮೈನ್ – 2026ರ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್. ಸಹನ್ ಕುಮಾರ್ ಒಬಿಸಿ ಎನ್‌ಸಿಎಲ್ ಕ್ಯಾಟಗರಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಬಿ.ಆರ್ಕ್‌ನಲ್ಲಿ 667ನೇ ರ್‍ಯಾಂಕ್ ಹಾಗೂ ಬಿ. ಪ್ಲ್ಯಾನಿಂಗ್‌ನಲ್ಲಿ 439ನೇ ರ್‍ಯಾಂಕ್ ಪಡೆದಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















