No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಎನ್‌ಎಸ್‌ಎಸ್ ನಮ್ಮನ್ನು ನಾವು ಅರಿತುಕೊಳ್ಳಲು ಸಹಕಾರಿ: ಡಾ. ಸುರೇಶ್ ರೈ

ಕ್ರೈಸ್ಟ್‌ಕಿಂಗ್: ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ ಮತ್ತು ತರಬೇತಿ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 8, 2025
in ಉಡುಪಿ
0
ಎನ್‌ಎಸ್‌ಎಸ್ ನಮ್ಮನ್ನು ನಾವು ಅರಿತುಕೊಳ್ಳಲು ಸಹಕಾರಿ: ಡಾ. ಸುರೇಶ್ ರೈ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ರಾಷ್ಟ್ರೀಯ ಸೇವಾ ಯೋಜನೆಯಿಂದ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ಎನ್‌ಎಸ್‌ಎಸ್ #NSS ನಮ್ಮನ್ನು ನಾವು ಅರಿತುಕೊಳ್ಳಲು ಸಹಕಾರಿ, ಮನುಷ್ಯರಾದ ನಾವು ನಾನು ಎಂಬುದನ್ನು ಬಿಟ್ಟು ನಾವು ಎಂದು ಬದುಕಬೇಕು ಎಂದು ಕಾರ್ಕಳ ಮಂಜುನಾಥ ಪೈ ಮೆಮೊರಿಯಲ್ ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ್ ರೈ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ #Christ King PU College ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ದೀಪ ಬೆಳಗಿ ಎನ್‌ಎಸ್‌ಎಸ್‌ನ ನೂತನ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ನಿವೃತ್ತ ರಾಜ್ಯ ಅಧಿಕಾರಿ ಹಾಗೂ ಜಾನಪದ ವಿದ್ವಾಂಸ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ಮಾತನಾಡಿ, ವ್ಯಕ್ತಿತ್ವದಲ್ಲಿ ಆಗುವ ಗುಣಾತ್ಮಕ ಬದಲಾವಣೆಯೇ ಮಾನವ ಸಂಪನ್ಮೂಲಾಭಿವೃದ್ಧಿ, ಇಂತಹ ಅಭಿವೃದ್ಧಿ ಎನ್‌ಎಸ್‌ಎಸ್‌ನಿಂದ ಸಾಧ್ಯ ಎಂದು ಹೇಳಿದರು.

ಕಾರ್ಕಳ ತಾಲೂಕು ಪೊಲೀಸ್ ವೃತ್ತ ನಿರೀಕ್ಷಕ ಮಂಜಪ್ಪ ಡಿ ಆರ್ ಅವರು ಮಾತನಾಡಿ ಮಕ್ಕಳಿಗೆ ವ್ಯಕ್ತಿತ್ವ ರೂಪಿಸಿಕೊಳ್ಳಲು ಎನ್‌ಎಸ್‌ಎಸ್ ಉತ್ತಮ ವೇದಿಕೆ, ತಪ್ಪು ಒಪ್ಪುಗಳನ್ನು ತಿಳಿಯಲು ಕೂಡಾ ಎನ್‌ಎಸ್‌ಎಸ್ ಸಹಕಾರಿ, ಇಚ್ಚಾಶಕ್ತಿ ಇದ್ದಲ್ಲಿ ಕಠಿಣ ಪರಿಶ್ರಮ ಪಟ್ಟರೆ ಅಂದುಕೊಂಡ ಸಾಧನೆಯನ್ನು ಮಾಡಬಹುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ ಯುವ ಜನತೆ ದೇಶಕಟ್ಟುವ ಕಾಯಕದಲ್ಲಿ ತೊಡಗಿಸಿಕೊಂಡಾಗ ಭಾರತ ವಿಶ್ವನಾಯಕನಾಗಲು ಸಾಧ್ಯ. ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡಾಗ ಮಕ್ಕಳಲ್ಲಿ ಪ್ರಬುದ್ಧತೆ ಹೆಚ್ಚುತ್ತದೆ. ಮಕ್ಕಳಲ್ಲಿ ಜೀವನ ಕೌಶಲ ವೃದ್ಧಿಸಲು ರಾಷ್ಟ್ರೀಯ ಸೇವಾ ಯೋಜನೆ ಅತ್ಯಂತ ಸಹಕಾರಿ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್ ಪ್ರಸ್ತಾವನೆಗೈದರು. ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ತ್ರೀಭ್ರೂಣ ಹತ್ಯೆ ಹಾಗೂ ಮಾದಕದ್ರವ್ಯ ವಿರೋಧಿ ಕಿರುಪ್ರಹಸನಗಳು ನಡೆದವು. ಡಾ.ಗಣನಾಥ ಶೆಟ್ಟಿ ಎಕ್ಕಾರು ಅವರು ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜು ಎನ್‌ಎಸ್‌ಎಸ್ ಸಹಯೋಜನಾಧಿಕಾರಿ ದೀಪಕ್ ಸ್ವಾಗತಿಸಿ ಎನ್‌ಎಸ್‌ಎಸ್ ಯೋಜನಾಧಿಕಾರಿ ಶ್ರೀಮತಿ ಸುಕನ್ಯಾ ಜೈನ್ ವಂದಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Christ King PU Collegecoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaNSSUdupiಎನ್ಎಸ್ಎಸ್ಕಾರ್ಕಳಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು
Share196Tweet123Send
Previous Post

ಉಭಯ ನರ್ತನದಲ್ಲಿ ಅಚ್ಚರಿ ಮೂಡಿಸುವ ಅದಿತಿ | ಅ. 10ರಂದು ರಂಗ ಮಂಚ್ ಪ್ರವೇಶ

Next Post

ಗಮನಿಸಿ! ಮೈಸೂರಿನಿಂದ ಹೊರಡುವ ಎರಡು ರೈಲುಗಳು ಈ ದಿನ ಬದಲಿ ಮಾರ್ಗದಲ್ಲಿ ಸಂಚರಿಸಲಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ಗಮನಿಸಿ! ಮೈಸೂರಿನಿಂದ ಹೊರಡುವ ಎರಡು ರೈಲುಗಳು ಈ ದಿನ ಬದಲಿ ಮಾರ್ಗದಲ್ಲಿ ಸಂಚರಿಸಲಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

March 5, 2026
ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

March 5, 2026
ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

March 4, 2026
​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

March 4, 2026
ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

March 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL