No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಸೈನಿಕರ ಕರ್ತವ್ಯ ನಿಷ್ಠೆಯಿಂದಲೇ ದೇಶದಲ್ಲಿ ಶಾಂತಿ ವಾತಾವರಣ: ಶ್ರೀಕೃಷ್ಣ ಉಪಾಧ್ಯಾಯ

ಕ್ರೈಸ್ಟ್‌ಕಿಂಗ್ : ಪ್ರೌಢಶಾಲಾ ವಿಭಾಗದ ನೂತನ ಇಂಟರ್‍ಯಾಕ್ಟ್ ಕ್ಲಬ್‌ನ ಪದಗ್ರಹಣ ಹಾಗೂ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

kalpa News by kalpa News
July 27, 2024
in ಉಡುಪಿ
0
ಸೈನಿಕರ ಕರ್ತವ್ಯ ನಿಷ್ಠೆಯಿಂದಲೇ ದೇಶದಲ್ಲಿ ಶಾಂತಿ ವಾತಾವರಣ: ಶ್ರೀಕೃಷ್ಣ ಉಪಾಧ್ಯಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ನಮ್ಮ ಸೈನಿಕರು ನಮ್ಮ ಹೆಮ್ಮೆ, ಏಕೆಂದರೆ ಭಾರತೀಯ ಸೈನಿಕರಿಗೆ ಇರುವಷ್ಟು ಸಾಮಾರ್ಥ್ಯ ಹಾಗೂ ಸಮರ್ಪಣಾ ಮನೋಭಾವ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ, ಸೈನಿಕರು ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುದರಿಂದ ದೇಶವು ಶಾಂತಿಯುತವಾಗಿ ನಿದ್ರಿಸುತ್ತದೆ ಎಂದು ವಾಗ್ಮಿ ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ತಿಳಿಸಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೂತನ ಇಂಟರ್‍ಯಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭ ಹಾಗೂ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೋ. ಇಕ್ಬಾಲ್ ಅಹಮದ್ ಮಾತನಾಡಿ, ರೋಟರಿ ಕ್ಲಬ್ ಅನೇಕ ಸಾರ್ವಜನಿಕ ಜವಾಬ್ದಾರಿಗಳನ್ನು ನಿರ್ವಹಣೆ ಮಾಡುವುದರ ಮೂಲಕ ಸಾಮಾಜಿಕ ಬದ್ಧತೆಯನ್ನು ತೋರಿಸುತ್ತಿದೆ. ವೃತ್ತಿ ಮಾರ್ಗದರ್ಶನ ಮತ್ತು ವೈದ್ಯಕೀಯ ತಪಾಸಣೆ ಮುಂತಾದ ಕಾರ್ಯಕ್ರಮಗಳನ್ನು ಸಂಘಟಿಸುತ್ತದೆ. ಇದರಿಂದಾಗಿ ಸಮಾಜದ ಅನೇಕ ಅಶಕ್ತ ಜನರಿಗೆ ಪ್ರಯೋಜನವಾಗುತ್ತದೆ. ಮಕ್ಕಳು ಕೂಡಾ ಮುಂದೆ ಸಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

Also read: ನಿಂದನೆಗಳನ್ನು ಸಮರ್ಥವಾಗಿ ಎದುರಿಸಿ: ವಿದ್ಯಾರ್ಥಿಗಳಿಗೆ ನಿವೇದನ್‌ ನೆಂಪೆ ಕಿವಿಮಾತು

ಕಾರ್ಕಳ ವಲಯ ರೋಟರಿ ಕ್ಲಬ್ ಸಂಯೋಜಕರಾದ ರೋ.ಜ್ಯೋತಿ ಪದ್ಮನಾಭ್‌ರವರು ಸಂಘದ ಕಾರ್ಯವೈಖರಿಯ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಗಣ್ಯರು ಅಮರ ಜವಾನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದರು.
ವೇದಿಕೆಯಲ್ಲಿ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್, ಕಾರ್ಕಳ ರೋಟರಿ ಕ್ಲಬ್ ಕಾರ್ಯದರ್ಶಿ ರೋ. ಗಣೇಶ್ ಸಾಲ್ಯಾನ್, ಉಪಾಧ್ಯಕ್ಷ ರೋ. ಬಾಲಕೃಷ್ಣ ಹಾಗೂ ಕಾರ್ಕಳ ರೋಟರಿ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.

ಸಂಸ್ಥೆಯ ಇಂಟರ್‍ಯಾಕ್ಟ್ ಅಧ್ಯಕ್ಷ ಒಂಬತ್ತನೇ ತರಗತಿಯ ಅನುಷ್ ಡಿ ಶೆಟ್ಟಿ ಕ್ಲಬ್ ಕಾರ್ಯಯೋಜನೆಯ ಬಗ್ಗೆ ತಿಳಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆಯವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಸ್ಥೆಯ ಇಂಟರ್‍ಯಾಕ್ಟ್ ಕಾರ್ಯದರ್ಶಿ ಒಂಬತ್ತನೇ ತರಗತಿಯ ವಿಶೋನ್ ಶೆಲ್ಟನ್ ಸಲ್ಡಾನ್ಹ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಂದನೆಗಳನ್ನು ಸಮರ್ಥವಾಗಿ ಎದುರಿಸಿ: ವಿದ್ಯಾರ್ಥಿಗಳಿಗೆ ನಿವೇದನ್‌ ನೆಂಪೆ ಕಿವಿಮಾತು

Next Post

ಪತ್ರಿಕೋದ್ಯಮದಲ್ಲಿ ಕ್ಷಿಣಿಸುತ್ತಿರುವ ಕ್ರಿಯಾತ್ಮಕತೆ: ಕೆ.ವಿ. ಪ್ರಭಾಕರ್ ಕಳವಳ

kalpa News

kalpa News

Next Post
ಪತ್ರಿಕೋದ್ಯಮದಲ್ಲಿ ಕ್ಷಿಣಿಸುತ್ತಿರುವ ಕ್ರಿಯಾತ್ಮಕತೆ: ಕೆ.ವಿ. ಪ್ರಭಾಕರ್ ಕಳವಳ

ಪತ್ರಿಕೋದ್ಯಮದಲ್ಲಿ ಕ್ಷಿಣಿಸುತ್ತಿರುವ ಕ್ರಿಯಾತ್ಮಕತೆ: ಕೆ.ವಿ. ಪ್ರಭಾಕರ್ ಕಳವಳ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL