ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಜಂಟಿ ಸಹಯೋಗದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು, ಹೆಬ್ರಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ #Pratibha Karanji ಸ್ಪರ್ಧೆಯ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ #Christ King ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಕುಮಾರ್ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















