No Result
View All Result
From the Village Tracks to International Triumphs: The Inspiring Saga of Geetha A. Shetty
English Articles

From the Village Tracks to International Triumphs: The Inspiring Saga of Geetha A. Shetty

by ಕಲ್ಪ ನ್ಯೂಸ್
June 5, 2026
0

Kalpa Media House  |  Article: Satisha Shetty Cherkady Doddamane  | This is the story of an ordinary rural woman who...

Read moreDetails
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ

ಕ್ರೈಸ್ಟ್‌ಕಿಂಗ್: ರೋವರ್‍ಸ್ ಮತ್ತು ರೇಂಜರ್‍ಸ್ ಪುನಶ್ಚೇತನಾ ಕಾರ್ಯಾಗಾರಕ್ಕೆ ಜಯಕರ ಶೆಟ್ಟಿ ಇಂದ್ರಾಳಿ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 24, 2025
in ಉಡುಪಿ
0
ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಪ್ರಕೃತಿ ಹಾಗೂ ಸಮಾಜದಿಂದ ಎಲ್ಲವನ್ನೂ ಪಡೆದುಕೊಳ್ಳುವ ನಾವು ತಿರುಗಿ ಏನು ಕೊಡುತ್ತೇವೆ ಎಂದು ಯೋಚಿಸಬೇಕು. ಹಿಂತಿರುಗಿ ಏನನ್ನಾದರೂ ನೀಡುವಲ್ಲಿ ಸ್ಕೌಟ್ ಗೈಡ್ಸ್‌ನಂತಹ ಸಂಸ್ಥೆಗಳು ನಮಗೆ ಅವಕಾಶ ಮಾಡಿಕೊಡುತ್ತವೆ. ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಕೌಶಲ ವೃದ್ಧಿಸಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್  #Christ King ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ರೋವರ್‍ಸ್ ಮತ್ತು ರೇಂಜರ್‍ಸ್ ಘಟಕದ ಸದಸ್ಯರಿಗೆ ಒಂದು ದಿನದ ಪುನಶ್ಚೇತನಾ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ್ ಸ್ಕೌಟ್ಸ್ ಗೈಡ್ಸ್‌ನ ಉಡುಪಿ ಜಿಲ್ಲಾ ಮುಖ್ಯಸ್ಥರಾದ ಡಾ.ಗಣನಾಥ ಎಕ್ಕಾರು ಅವರು ಮಾತನಾಡಿ, ಸಮಾಜ ಸೇವೆ ನಮ್ಮ ಜೀವನದ ಅವಿಭಾಜ್ಯ ಭಾಗವಾಗಬೇಕು, ವಿದ್ಯಾರ್ಥಿಗಳು ಸೇವಾಭಾವನೆ ಬೆಳೆಸಿಕೊಂಡು ಸಮಾಜಮುಖಿ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಹೇಳಿದರು.

ಉಡುಪಿ ಜಿಲ್ಲಾ ಗೈಡ್ಸ್ ಆಯುಕ್ತರಾದ ಜ್ಯೋತಿ ಪೈ ಅವರು ಮಾತನಾಡಿ, ಮಕ್ಕಳು ತಂದೆ-ತಾಯಿ, ಗುರುಗಳು ಹಾಗೂ ಜನ್ಮಭೂಮಿಯನ್ನು ಎಂದಿಗೂ ಮರೆಯಬಾರದು, ಗೈಡ್ಸ್‌ನಂತಹ ಸಂಸ್ಥೆಗಳು ನಮ್ಮನ್ನು ಪರೋಪಕಾರಿಗಳನ್ನಾಗಿ ಮಾಡುತ್ತವೆ. ಮಕ್ಕಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಇನ್ನೋರ್ವ ಅತಿಥಿ ಕಾರ್ಕಳ ಸ್ಥಳೀಯ ಸಂಸ್ಥೆಗಳ ಉಪಾಧ್ಯಕ್ಷೆ ಸಾವಿತ್ರಿ ಮನೋಹರ್ ಅವರು ಸ್ಕೌಟ್ ಗೈಡ್ಸ್ ಗೀತೆಗಳ ಗಾಯನದ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್ ಅವರು ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಯಾವುದಾದರೂ ಒಂದು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು, ಮೊಬೈಲ್ ಮತ್ತು ಸಾಮಾಜಿಕ ಜಾಲಾತಾಣಗಳ ಚಟಗಳಿಂದ ಹೊರಬರಲು ಹಾಗೂ ನಮ್ಮ ದೇಹವನ್ನು ಸದೃಢವಾಗಿಸಲು ರೋವರ್‍ಸ್ ರೇಂಜರ್‍ಸ್‌ಗಳಂತಹ ಚಟುವಟಿಕೆಗಳು ತುಂಬಾ ಸಹಕಾರಿ ಎಂದು ಹೇಳಿದರು.
ಉಡುಪಿ ಜಿಲ್ಲಾ ಸ್ಕೌಟ್ಸ್‌ನ ಸಹಾಯಕ ಆಯುಕ್ತರಾದ ವಿತೇಶ್ ಕಾಂಚನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಇಡೀ ದಿನದ ಪುನಶ್ಚೇತನಾ ಕಾರ್ಯಾಗಾರದ ತರಬೇತಿ ನಡೆಸಿಕೊಟ್ಟರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಅರ್ಥಶಾಸ್ತ್ರ ಉಪನ್ಯಾಸಕಿ, ರೇಂಜರ್ ಲೀಡರ್ ಕು.ಅಭಿನಯ ಸ್ವಾಗತಿಸಿ ದೈಹಿಕ ಶಿಕ್ಷಣ ನಿರ್ದೇಶಕ, ರೋವರ್‍ಸ್ ಸ್ಕೌಟ್ ಲೀಡರ್ ಕೃಷ್ಣಪ್ರಸಾದ್ ಪ್ರಸ್ತಾವನೆಗೈದರು. ಉಪನ್ಯಾಸಕ ಉಮೆಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Christ Kingcoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಕಾರ್ಕಳಕ್ರೈಸ್ಟ್‌ಕಿಂಗ್
Share196Tweet123Send
Previous Post

ಹೋರಾಟದ ಬದುಕಿಗೆ ವಿದ್ಯೆ ಅವಶ್ಯಕ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

Next Post

ಬೆಂಗಳೂರು | ನವರಾತ್ರಿಯ ಸಂಭ್ರಮ ವೃದ್ಧಿಸಿದ ನಟನ ತರಂಗಿಣಿ ಉತ್ಸವ ಹೇಗಿತ್ತು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ನವರಾತ್ರಿಯ ಸಂಭ್ರಮ ವೃದ್ಧಿಸಿದ ನಟನ ತರಂಗಿಣಿ ಉತ್ಸವ ಹೇಗಿತ್ತು?

ಬೆಂಗಳೂರು | ನವರಾತ್ರಿಯ ಸಂಭ್ರಮ ವೃದ್ಧಿಸಿದ ನಟನ ತರಂಗಿಣಿ ಉತ್ಸವ ಹೇಗಿತ್ತು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

June 5, 2026
ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

June 5, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL