No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಪ್ರಯೋಗಗಳ ಮೂಲಕ ಕಲಿಯುವ ಕುತೂಹಲಕಾರಿ ವಿಷಯ ವಿಜ್ಞಾನ: ಫಾ. ಮೋನಿಸ್

ಕ್ರೈಸ್ಟ್‌ಕಿಂಗ್: ರಾಷ್ಟ್ರೀಯ ವಿಜ್ಞಾನ ದಿನಾಚರಣೆ

kalpa News by kalpa News
February 28, 2025
in ಉಡುಪಿ
0
ಪ್ರಯೋಗಗಳ ಮೂಲಕ ಕಲಿಯುವ ಕುತೂಹಲಕಾರಿ ವಿಷಯ ವಿಜ್ಞಾನ: ಫಾ. ಮೋನಿಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ವಿಜ್ಞಾನ ಎನ್ನುವುದು ಪ್ರಯೋಗಗಳ ಮೂಲಕ ಕಲಿಯುವಂತಹ ಕುತೂಹಲಕಾರಿಯಾದ ವಿಷಯ. ವಿಜ್ಞಾನಕ್ಕೆ ವಸ್ತುನಿಷ್ಟತೆ ಹಾಗೂ ಪುನಾರಾವರ್ತನೆ ಬಹಳ ಅಗತ್ಯ. ಪ್ರಶ್ನೆಗಳನ್ನು ಕೇಳುವುದರ ಮೂಲಕ ಮಕ್ಕಳು ವಿಜ್ಞಾನದ ಬಗ್ಗೆ ಆಸಕ್ತಿಯನ್ನು ತಳೆಯಬೇಕು ಎಂದು ಸಂಸ್ಥೆಯ ಫಾ.ಎಫ್.ಪಿ.ಎಸ್. ಮೋನಿಸ್ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಶನ್ ಟ್ರಸ್ಟ್‌ನ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ಪ್ರಕೃತಿಯಿಂದ ನಾವು ಹಲವಾರು ವಿಷಯಗಳನ್ನು ತಿಳಿದುಕೊಳ್ಳಬಹುದು, ಪ್ರಕೃತಿ ಜಗತ್ತಿನ ಶ್ರೇಷ್ಟ ವಿಜ್ಞಾನಿ. ಮಕ್ಕಳು ಗಣಿತ ವಿಜ್ಞಾನದಂತಹ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ತಳೆಯಬೇಕು. ಪ್ರಕೃತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ವಿಜ್ಞಾನ ಕಲಿಕೆ ಸಾಧ್ಯ ಎಂದು ಹೇಳಿದರು.

Also read: ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ ಅವಿಸ್ಮರಣೀಯ: ಸೋಮಶೇಖರಯ್ಯ

ಅಳ್ವಾಸ್ ವಿದ್ಯಾಸಂಸ್ಥೆಯ ಬಯೋಟೆಕ್ನಾಲಜಿ ವಿಭಾಗದ ಪ್ರಾಧ್ಯಾಪಕರಾದ ಯೋಗೀಂದ್ರ ಅವರು ವಿಜ್ಞಾನ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿಟ್ಟೆಯ ಎನ್‌ಎಂಎಎಮ್ ಸಂಸ್ಥೆಯ ಪ್ರಾಧ್ಯಾಪಕ ಡಾ. ವಾಸುದೇವರವರು ಆಗಮಿಸಿದ್ದರು.

ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ರುಡಾಲ್ಫ್ ಕಿಶೋರ್ ಲೋಬೊ ಹಾಗೂ ಸಂಸ್ಥೆಯ ಸಮಾಲೋಚಕಿಯಾದ ಸಿಸ್ಟರ್ ಡಾ.ಶಾರ್ಲೆಟ್ ಸಿಕ್ವೇರಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ವಿಜ್ಞಾನ ಶಿಕ್ಷಕಿ ನಾಗಲಕ್ಷ್ಮೀ ವಿಜ್ಞಾನ ದಿನದ ಪ್ರತಿಜ್ಞೆಯನ್ನು ಬೋಧಿಸಿದರೆ, ಶಿಕ್ಷಕಿ ದೀಪ್ತಿ ಹಾಗೂ ವಿದ್ಯಾರ್ಥಿ ಆಶ್ನನ್ ಡಿಸೋಜಾ ವಿಜ್ಞಾನ ದಿನದ ಮಹತ್ವಗಳ ಕುರಿತು ಮಾತನಾಡಿದರು. ಏಳನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ದಿಯಾ ಶೆಟ್ಟಿ ಸ್ವಾಗತಿಸಿ, ಮಾ. ಶ್ರುತಿಕ್ ವಂದಿಸಿದರು. ಕುಮಾರಿ ಆಯಿಷಾ ನಿಧಾ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKaravali newsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ ಅವಿಸ್ಮರಣೀಯ: ಸೋಮಶೇಖರಯ್ಯ

Next Post

ಶಿವಮೊಗ್ಗ | ಗುರುಗಳ ಪುಣ್ಯತಿಥಿಯಂದೇ ಇಹಲೋಕ ತ್ಯಜಿಸಿದ ಪರಮಶಿಷ್ಯ ವೇ.ಬ್ರ. ವಿನಾಯಕ ಬಾಯರಿ

kalpa News

kalpa News

Next Post
ಶಿವಮೊಗ್ಗ | ಗುರುಗಳ ಪುಣ್ಯತಿಥಿಯಂದೇ ಇಹಲೋಕ ತ್ಯಜಿಸಿದ ಪರಮಶಿಷ್ಯ ವೇ.ಬ್ರ. ವಿನಾಯಕ ಬಾಯರಿ

ಶಿವಮೊಗ್ಗ | ಗುರುಗಳ ಪುಣ್ಯತಿಥಿಯಂದೇ ಇಹಲೋಕ ತ್ಯಜಿಸಿದ ಪರಮಶಿಷ್ಯ ವೇ.ಬ್ರ. ವಿನಾಯಕ ಬಾಯರಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL