ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕು ಆಡಳಿತ, ತಾಲೂಕು ಪಂಚಾಯತ್ ಕಾರ್ಕಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಮತ್ತು ಶಿಶುಪಾಲನಾ ಯೋಜನೆ ಕಾರ್ಕಳ ಇವರ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಾದ ಲೆನಿಶಾ ಮೆಂಡೋನ್ಸಾ ಹಾಗೂ ಝುಬೇಧ ಅವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post